ಮಂಗಳೂರು/ಮಧ್ಯಪ್ರದೇಶ : ನಮ್ಮ ಭಾರತದಲ್ಲಿ ವಿವಿಐಪಿ(VVIP) ಮರವೂ ಇದೆ. ಅದರ ಸುರಕ್ಷತೆಗಾಗಿ 24 ಗಂಟೆ ಗಾರ್ಡ್ಗಳು ನೇಮಕ ಆಗಿರುತ್ತಾರೆ. ಭಾರತದಲ್ಲಿ ಭಾರೀ ಚರ್ಚೆಯಲ್ಲಿರುವ ಹೈ ಸೆಕ್ಯುರಿಟಿ ಮರ ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ಮತ್ತು ವಿದಿಶಾ ನಡುವಿನ...
ಬಂಟ್ವಾಳ: ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕಡ್ತಾಲಬೆಟ್ಟು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಇದರ ಸಹಯೋಗದಲ್ಲಿ ಶಾಲಾ ವಾರ್ಷಿಕೋತ್ಸವವು ಡಿಸೆಂಬರ್ 19 ರಂದು ಸಂಸ್ಥೆಯ ಆವರಣದಲ್ಲಿ...
ಮಂಗಳೂರು/ಕೊಪ್ಪಳ: 7ನೇ ತರಗತಿ ಪೂರ್ಣಗೊಳಿಸಿದ ನಂತರವೂ 7 ಸಾವಿರ ಮಕ್ಕಳಿಗೆ ಓದಲು ಬರೆಯಲು ಬಾರದೆ ಇರುವ ಘಟನೆ ಕೊಪ್ಪಳ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ನಡೆಯುತ್ತಿವೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಸರ್ಕಾರ ಹತ್ತಾರು...
ಮಂಗಳೂರು: ಮಂಗಳೂರಿಗೆ ಮಾದಕ ವಸ್ತು ಕೋಕೆನ್ ಪೂರೈಕೆ ಮಾಡುತ್ತಿದ್ದ ನೈಜೇರಿಯಾ ಪ್ರಜೆಯನ್ನು ಸಿಸಿಬಿ ಪೋಲೀಸರು ಬಂಧಿಸಿದ್ದಾರೆ. ಗೋವಾದಲ್ಲಿ ನೆಲೆಸಿರುವ ಆರೋಪಿ ಮೈಕೆಲ್ ಒಕಾಫರ್ ಓಡಿಕ್ಪೋ(44) ಬಂಧಿತ ಆರೋಪಿ. ಗೋವಾ ರಾಜ್ಯದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ...
ಈ ವರ್ಷ ಹಲವು ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ನಾಗರಿಕ ವಿಮಾನಯಾನ ಸಚಿವಾಲಯವು ಇನ್ಮುಂದೆ ಯಾರಾದರೂ ವಿಮಾನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದರೆ ಒಂದು ಕೋಟಿ ರೂ.ವರೆಗೂ ದಂಡ ವಿಧಿಸಲಾಗುವುದು...
ಬ್ರಿಸ್ಬೇನ್: ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಸ್ಪಿನ್ನರ್ ಆರ್ ಅಶ್ವಿನ್ ನಿವೃತ್ತಿ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡ ಬೆನ್ನಲ್ಲೇ ಅಶ್ವಿನ್ ನಿವೃತ್ತಿ ನಿರ್ಧಾರ ಪ್ರಕಟಿಸಿದರು. 5 ಪಂದ್ಯಗಳ ಸರಣಿಗೆ...
ಬಜಪೆ : ನಿಯಂತ್ರಣ ಕಳೆದುಕೊಂಡ ಕ್ರೇನ್ವೊಂದು ಮ*ಗುಚಿ ಬಿ*ದ್ದ ಪರಿಣಾಮ ವಾಹನದ ಆಪರೇಟರ್ ಮೃ*ತಪಟ್ಟ ಘಟನೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ನಡೆದಿದೆ. ಮೃ*ತ ಕ್ರೇನ್ ಆಪರೇಟರನ್ನು ಯುಪಿ ಮೂಲದ ಅರುಣ್...
ಚೆನ್ನೈ: ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್ಗೆ ಇಂದು (ಡಿ.17) ತಮಿಳುನಾಡು ಸರ್ಕಾರ ಸನ್ಮಾನ ಸಮಾರಂಭ ಹಮ್ಮಿಕೊಂಡಿದ್ದು, 5 ಕೋಟಿ ರೂ. ಬಹುಮಾನ ವಿತರಣೆ ಮಾಡಲಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಇಂದು 5 ಕೋಟಿ...
ಮಂಗಳೂರು/ಬೆಳಗಾವಿ: ಗುಡ್ಡ ಕುಸಿದು ಬೆಳಗಾವಿ ಮೂಲದ ಯೋಧರೊಬ್ಬರು ಮೃ*ತಪಟ್ಟಿರುವ ಘಟನೆ ಜಮ್ಮು-ಕಾಶ್ಮೀರದ ಲಡಾಖ್ನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಮಹೇಶ್ ಡಿಸೆಂಬರ್ 14ರಂದು ಲಡಾಖ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮೃ*ತಪಟ್ಟಿದ್ದಾರೆ. ಸೇನಾ...
ಬಳ್ಳಾರಿ: ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯವು ಟ್ರಾನ್ಸ್ ಮಹಿಳೆಯನ್ನು ಅತಿಥಿ ಉಪನ್ಯಾಸಕರನ್ನಾಗಿ ನೇಮಿಸಿದೆ. ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ರೇಣುಕಾ ಪೂಜಾರಿ (35) ಮೂರು ದಿನಗಳ ಹಿಂದೆ ವಿಶ್ವವಿದ್ಯಾಲಯದ ಕನ್ನಡ ವಿಭಾಗಕ್ಕೆ ಸೇರಿದ್ದಾರೆ....