ಕನ್ನಡ ಕಿರುತೆರೆ ನಟ, ಮಜಾ ಭಾರತ, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಮಂಜು ಪಾವಗಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರು ಮೂಲದ ನಂದಿನಿ ಜೊತೆ ಮಂಜು ಪಾವಗಡ ಸಪ್ತಪದಿ ತುಳಿದಿದ್ದಾರೆ. ಬಿಗ್ಬಾಸ್ ಮೂಲಕ ಅತಿ ಹೆಚ್ಚು ಖ್ಯಾತಿ...
ಲಂಡನ್: ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅವರಿಗೆ ಸೇರಿದ ಖಡ್ಗವೊಂದು ಲಂಡನ್ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ. ಈ ಖಡ್ಗ ಟಿಪ್ಪು ಸುಲ್ತಾನ್ ರ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು. ಬೋನ್ಹ್ಯಾಮ್ ಹರಾಜು ಸಂಸ್ಥೆ ಈ ಮಾಹಿತಿಯನ್ನು...
ಕಡಬ: ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿ ಆರು ವರ್ಷಗಳಿಂದ ವಾಸವಿದ್ದ ವೃದ್ಧ ದಂಪತಿಗಳ ಮನೆಯೊಂದನ್ನು ಪೊಲೀಸ್ ನೇತೃತ್ವದಲ್ಲಿ ಅಧಿಕಾರಿಗಳು ನೆಲಸಮ ಮಾಡಿದ ಅಮಾನವೀಯ ಘಟನೆ ತಾಲೂಕಿನ ಕೌಕ್ರಾಡಿ ಎಂಬಲ್ಲಿ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ...
ಮಂಗಳೂರು/ಚಿಕ್ಕಮಗಳೂರು: ಮದುವೆ ಸಮಾರಂಭದಲ್ಲಿ ವಧುವಿಗೆ ವರನ ಕಡೆಯವರು ನೀಡಿದ್ದ ಚಿನ್ನವನ್ನು ಖದೀಮರು ಎಗರಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಠಾಣಾ ವ್ಯಾಪ್ತಿಯ ಹಾಂದಿ ಗ್ರಾಮದಲ್ಲಿರುವ ದಿ ರಾಯಲ್ ಶಾಲಿಮಾರ್ ಹಾಲ್ ನಲ್ಲಿ ನಿನ್ನೆ(ನ.13) ನಡೆದಿದೆ. ಬುಧವಾರ...
ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿಯೋರ್ವರು ಮೃ*ತಪಟ್ಟಿದ್ದಾರೆ. ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಮೃ*ತಪಟ್ಟವರು. ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ...
ಮಂಗಳೂರು/ಹೊಸದಿಲ್ಲಿ: ಯಾವುದೇ ರಿತಿಯ ಮೆಡಿಸಿನ್ಗಳಿಲ್ಲದೆ ಲ್ಯಾಬ್ನಲ್ಲಿ ಬೆಳೆಸಲಾದ ವೈರಸ್ಗಳನ್ನು ಬಳಸಿ ಕೊನೆಯ ಹಂತದ ಸ್ತನ ಕ್ಯಾನ್ಸರನ್ನು ವಿಜ್ಞಾನಿಯೊಬ್ಬರು ಗುಣಪಡಿಸಿಕೊಂಡಿರುವ ಆಶದಚರ್ಯಕರ ಘಟನೆ ಹೊಸದಿಲ್ಲಿಯಲ್ಲಿ ನಡೆದಿದೆ. ಬಿಯಾಟ ಹ್ಯಾಲ್ಸಿ (49) ಎಂಬ ವಿಜ್ಞಾನಿ ಈ ಸ್ವಯಂ ಪ್ರಯೋಗಕ್ಕೆ...
ದೇಹದ ತೂಕವನ್ನು ಕಳೆದುಕೊಳ್ಳುವ ಪ್ರಕ್ರಿಯೆ ವ್ಯಕ್ತಿಯಿಂದ ವ್ಯಕ್ತಿಗೆ ತುಂಬಾನೇ ವಿಭಿನ್ನವಾಗಿರುತ್ತದೆ. ಕೆಲವರು ಕೇವಲ ಕಟ್ಟುನಿಟ್ಟಿನ ಆಹಾರಕ್ರಮ ಮತ್ತು ಪದ್ದತಿಯನ್ನು ಅನುಸರಿಸಿ ದೇಹದ ತೂಕವನ್ನು ಕಡಿಮೆ ಮಾಡಿಕೊಂಡರೆ, ಇನ್ನೂ ಕೆಲವರು ಕಟ್ಟುನಿಟ್ಟಿನ ಡಯಟ್ ಜೊತೆಗೆ ಜಿಮ್ಗೆ ಹೋಗಿ...
ಬೀಜಿಂಗ್: ಚೀನಾದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ತಮಗೆ ಕಪ್ಪು ಬಣ್ಣದ ಮಗು ಹುಟ್ಟಿದ್ದಕ್ಕೆ ಅನುಮಾನಗೊಂಡ ವ್ಯಕ್ತಿ ಹೆಂಡತಿಯಿಂದ ವಿಚ್ಛೇದನ ಕೋರಿದ್ದಾನೆ. ತಾನು, ತನ್ನ ಹೆಂಡತಿ ಇಬ್ಬರೂ ಬಿಳಿ ಬಣ್ಣದವರಾಗಿದ್ದರೂ ಕಪ್ಪು ಬಣ್ಣದ ಮಗು ಹುಟ್ಟಿದ್ದಕ್ಕೆ ಆ...
ಬೆಂಗಳೂರು: ಬಸ್, ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಲಗೇಜ್ ರೂಂಗಳ ವ್ಯವಸ್ಥೆ ಇದೆ. ಆದರೇ ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇರಲಿಲ್ಲ. ಈಗ ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲೂ ಡಿಜಿಟಲ್ ಲಗೇಜ್ ಲಾಕರ್ ಸೌಲಭ್ಯವನ್ನು ಆರಂಭಿಸಲಾಗುತ್ತಿದೆ....
ಬೆಂಗಳೂರು: ಶಬರಿಮಲೆಯ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿ ನೀಡಿದೆ. ಬೆಂಗಳೂರಿನಿಂದ ಶಬರಿಮಲೆಗೆ KSRTC ವೋಲ್ವೋ ಬಸ್ ಬಿಡಲಿದೆ. ನವೆಂಬರ್ 29 ರಿಂದ ಬೆಂಗಳೂರು ಟು ಶಬರಿಮಲೆಗೆ ಬಸ್ ಸಂಚಾರ ಶುರುವಾಗಲಿದೆ. ಶಬರಿಮಲೆ ಅಯ್ಯಪ್ಪಸ್ವಾಮಿ ಸೀಸನ್...