ಕಿರುತೆರೆ ಕಲಾವಿದ ತುಕಾಲಿ ಸಂತೋಷ್ ಅವರ ಪತ್ನಿ ಮಾನಸ ಈ ಬಾರಿಯ ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿಯಾಗಿದ್ದರು ಮೊದಲ ಕೆಲವು ವಾರಗಳಲ್ಲಿ ಸಖತ್ ಆಯಕ್ವೀವ್ ಆಗಿದ್ದ ಮಾನಸ ಸದ್ಯ ಶೋನಿಂದ ಹೊರಬಿದ್ದಿದ್ದಾರೆ. ಸದ್ಯ...
ಮಂಗಳೂರು/ಬೆಂಗಳೂರು: ಅಕ್ಕೈ ಪದ್ಮಶಾಲಿ ತೃತೀಯ ಲಿಂಗಿಯರ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿರುವ ವೀರ ಹೋರಾಟಗಾರ್ತಿಯಾಗಿದ್ದು. ಈಗ ಅವರ ಮಗ ಅವಿನ್ಗೆ ತನ್ನ ತಂದೆಯ ಹೆಸರಿಲ್ಲದೆ ಪಾಸ್ಪೋರ್ಟ್ ದೊರಕಿದೆ. ಅಪ್ಪನ ಹೆಸರಿಲ್ಲದೆ, ಟ್ರಾನ್ಸ್ಜೆಂಡರ್ ತಾಯಿಯ ಹೆಸರಿನಲ್ಲಿ ಪಾಸ್ಪೋರ್ಟ್ ನೀಡಿರುವುದು...
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ. ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ. ಕಳೆದ 2-3...
ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ ಮೇಲೆ ಕಾಲೇಜಿನಲ್ಲಿ ಅ*ಸ್ವಾಭಾವಿಕ ಲೈಂ*ಗಿಕ ಕ್ರಿಯೆ ನಡೆಸಿದ ಆರೋಪ ಎದುರಿಸುತ್ತಿದ್ದ ಕಾಲೇಜಿನ ಉಪನ್ಯಾಸಕರೊಬ್ಬರನ್ನು ದೋಷ ಮುಕ್ತಗೊಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ದೀರ್ಘ ತನಿಖೆಯ ಬಳಿಕ ನೈಜ್ಯ ಪ್ರಕರಣ ಬೆಳಕಿಗೆ ಬಂದಿದ್ದು,...
ಬೀದರ್ : ಒಗ್ಗರಣೆ ಅನ್ನ ಸೇವಿಸಿ 50 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಬೀದರ್ ಜಿಲ್ಲೆ ಹುಮನಾಬಾದ್ ನಲ್ಲಿ ನಡೆದಿದೆ. ಬಸವತೀರ್ಥ ವಿದ್ಯಾಪೀಠ ಶಾಲೆಯಲ್ಲಿ ಈ ಘಟನೆ ನಡೆದಿದೆ. ಒಗ್ಗರಣೆ ಅನ್ನ ತಿಂದು 50...
ಮಂಗಳುರು/ನವದೆಹಲಿ: ‘ಶಾಲೆಗೆ ಹೋಗುವ ಬಾಲಕಿಯರಿಗೆ ಮುಟ್ಟಿನ ನೈರ್ಮಲ್ಯ ನೀತಿ’ ಯನ್ನು ರೂಪಿಸುವ ಬಗ್ಗೆ ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಏಪ್ರಿಲ್ 10, 2023 ರ ಉನ್ನತ ನ್ಯಾಯಾಲಯದ ಆದೇಶವನ್ನು ಉಲ್ಲೇಖಿಸಿದ್ದು, ಕೇಂದ್ರ...
ಬೆಳ್ತಂಗಡಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಮೊದಲಿಗೆ ಶ್ರೀ ಮಂಜುನಾಥನ ದರ್ಶನ ಪಡೆದು, ನಂತರ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...
ನವದೆಹಲಿ: ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿ ಎಚ್ಚರಿಕೆ ನೀಡಿದೆ. ಆರೋಪಿಗಳ ಮನೆಗಳನ್ನು ಸರ್ಕಾರಗಳು ಬುಲ್ಡೋಜರ್ ಬಳಸಿ ಧ್ವಂಸ ಮಾಡುತ್ತಿರುವನ್ನು ನಿಲ್ಲಿಸಲು ಆದೇಶ ನೀಡುವಂತೆ ಕೋರಿ ಸಲ್ಲಿಕೆಯಾದ ಅರ್ಜಿ ವಿಚಾರಣೆ...
ಮಂಗಳೂರು/ಬಳ್ಳಾರಿ: ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿಯ ತುಂಡುಗಳು ಕಂಡು ಬಂದಿದ್ದು, ಊಟ ಸೇವಿಸಿದ 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬಳ್ಳಾರಿ ತಾಲೂಕಿನ ಮೆಟ್ರಿ ಗ್ರಾಮದ ಹೊನ್ನಳ್ಳಿ ಸಿದ್ದಪ್ಪನವರ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದಿದೆ. ಕಂಪ್ಲಿ ಸಮುದಾಯ ಆರೋಗ್ಯ...
ವಿಟ್ಲ: ವಿಟ್ಲ ಸಮೀಪದ ಪೆರುವಾಯಿ ಮುಚ್ಚಿರಪದವು ಬಳಿ ವಿಟ್ಲದ ಶಾಲೆಗಳಿಗೆ ಮಕ್ಕಳ ಸಾಗಿಸುತ್ತಿದ್ದ ಟವೆರಾ ವಾಹನವೊಂದು ಉರುಳಿ ಬಿದ್ದು, ಹಲವು ಮಕ್ಕಳು ಹಾಗೂ ಚಾಲಕನಿಗೆ ಗಾಯಗಳಾಗಿವೆ. ಅಪಘಾತದಲ್ಲಿ ಟವೆರಾ ಅಪ್ಪಚ್ಚಿಯಾಗಿದ್ದರೂ ಪುಟಾಣಿಗಳು ಬದುಕಿರುವುದೇ ಪವಾಡವಾಗಿದೆ ಎಂದು...