ಮಂಗಳೂರು/ನವದೆಹಲಿ: ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಬಂಗಾರ್ನ ಹಿರಿಯ ಪುತ್ರ ಆರ್ಯನ್, ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನಂತರ ಹುಡುಗಿಯಾಗಿ ರೂಪಾಂತರಗೊಂಡಿದ್ದಾರೆ. ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಸಂಜಯ್ ಬಂಗಾರ್ ಟೀಮ್ ಇಂಡಿಯಾ...
ಮಂಗಳೂರು: ಬಾಣಂತಿಯೋರ್ವರು ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಸಾ*ವನ್ನಪ್ಪಿದ ಘಟನೆ ಇಂದು (ನ.11) ಮುಂಜಾನೆ ಸಂಭವಿಸಿದೆ. ಕಾರ್ಕಳದ ರಂಜಿತಾ (28) ಮೃ*ತ ಮಹಿಳೆ ಎಂದು ಗುರುತಿಸಲಾಗಿದೆ. ಹೆರಿಗೆಗಾಗಿ ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದ ರಂಜಿತಾ ನಂತರದಲ್ಲಿ...
BBK 11 : ಭವ್ಯಾ ಗೌಡ ಹಾಗೂ ಮೋಕ್ಷಿತಾ ಪೈ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಯಾವುದೂ ಸರಿ ಇರಲಿಲ್ಲ. ಹೆಸರಿಗೆ ಮಾತ್ರ ಎದುರಿನಿಂದ ನಗುತ್ತಿದ್ದ ಅವರಿಬ್ಬರು, ಹಿಂದಿನಿಂದ ಒಬ್ಬರಿಗೊಬ್ಬರು ಬೈದು ಕೊಳ್ಳುತ್ತಿದ್ದರು. ಆದರೆ, ಭವ್ಯಾ...
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ...
ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಪಾರ್ಕ್ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕನನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ್ ಕೋರ್ಟ್ ನಲ್ಲಿ ನಿರೀಕ್ಷಣಾ...
ಮಂಗಳೂರು : ನಿಮಿಷದಲ್ಲಿ ದಾಖಲೆಯ ರೈಮ್ಸ್ ಆಟವಾಡಿ ಇಂಡಿಯನ್ ಬುಕ್ ಆಫ್ ರೆಕಾಡ್ಸ್ನಲ್ಲಿ ಹೆಸರು ಮಾಡಿದ್ದ 7 ವರ್ಷದ ಬಾಲಕಿ ಪೂರ್ವಿ ಅ*ನಾರೋಗ್ಯದಿಂದ ಮಂಗಳೂರಿನಲ್ಲಿ ನಿ*ಧನ ಹೊಂದಿದಳು. ಗ್ರೀನ್ ವುಡ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಕಲಿಯುತ್ತಿದ್ದ, ಮಂಗಳೂರು...
ಮಂಗಳೂರು : ಮಾರುತಿ 800 ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ಕಾರು ದಗದಗಿಸಿ ಉರಿದ ಘಟನೆ ಮಂಗಳೂರು ಲೇಡಿಹಿಲ್ ನ ಪೆಟ್ರೋಲ್ ಪಂಪ್ ಎದುರು ಇಂದು (ನ.10) ಅಪರಾಹ್ನ ಸಂಭವಿಸಿದೆ. ‘ನಗರದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ...
ಮಂಗಳೂರು : ಗುರುಪುರ ಸೇತುವೆ ಮೇಲಿಂದ ವ್ಯಕ್ತಿಯೊಬ್ಬ 2 ವರ್ಷದ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು (ನ।10) ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಕೈಕಂಬ ನಿವಾಸಿ ಸಂದೀಪ್ ಎಂದು ಗುರುತಿಸಲಾಗಿದೆ. ಸೇತುವೆಯ ತುದಿಭಾಗದಲ್ಲಿ...
ಇತ್ತೀಚೆಗೆ ಕಾಲಿಗೆ ಕಪ್ಪು ದಾರ ಕಟ್ಟುವುದು ಕೂಡ ಒಂದು ಪ್ಯಾಷನ್ ಆಗಿ ಬದಲಾಗಿದೆ. ಅನೇಕರು ತಮ್ಮ ಕಾಲಿಗೆ ಕಪ್ಪು ದಾರವನ್ನು ಕಟ್ಟುತ್ತಾರೆ. ನಿಜವಾಗಿ ನೊಡಲು ಹೋಗುವುದಾದರೆ ಅದರ ಹಿಂದೆ ಬಹುದೊಡ್ಡ ಕಾರಣನೇ ಇದೆ. ಅದು ಏನೆಂದು...
ಶಿವಮೊಗ್ಗ: ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದು, 200 ಆಟೋ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದಲ್ಲಿ ಆಟೋ ಮೀಟರ್ ಗಳನ್ನು ಬಳಸದೆ, ಹೆಚ್ಚಿನ ದರವನ್ನು ಕೇಳುತ್ತಿರುವ ಬಗ್ಗೆ ಬಂದ...