ಸಿದ್ದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥನ ಸ್ಮರಣೆಯೊಂದಿಗೆ 24 ವರ್ಷದ ಹಿಂದೆ ಲಾರಿಯೊಂದನ್ನು ಖರೀದಿಸಿದ್ದ ವ್ಯಕ್ತಿಯೊಬ್ಬರು ಮುಂದೆ ಉದ್ಯಮಿಯಾಗಿ ಬೆಳೆದು ಇದೀಗ ಮೊದಲ ಬಾರಿಗೆ ಖರೀದಿ ಮಾಡಿದ್ದ ಲಾರಿಯನ್ನೇ ಧರ್ಮಸ್ಥಳದ ಸೇವೆಗೆ ಸಮರ್ಪಣೆ ಮಾಡಿದ್ದಾರೆ. ಧರ್ಮಸ್ಥಳ...
ಮಂಗಳೂರು/ಬೆಂಗಳೂರು : ವಿವಾಹಿತ ಮಹಿಳೆಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನನ್ನು ನಂಬಿ ನ*ಗ್ನ ವೀಡಿಯೋ, ಫೋಟೋಗಳನ್ನು ಕಳುಹಿಸಿದ್ದು, ಕೊನೆಗೆ ಆತ ಬ್ಲಾಕ್ ಮೇಲ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣವನ್ನು ಕೇವಲ ನಮಗೆ ಮನೋರಂಜನೆಗಾಗಿ...
ಚಿಕ್ಕಮಗಳೂರು: ರಸ್ತೆಯಲ್ಲಿನ ಗುಂಡಿಗೆ ಸಾರ್ವಜನಿಕರು ಪೂಜೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಕ್ಕಮಗಳೂರು ನಗರದ ವಿಜಯಪುರ ಮುಖ್ಯ ರಸ್ತೆಯಲ್ಲಿ ನ.9ರ ಶನಿವಾರ ನಡೆದಿದೆ. ಹಲವು ದಿನಗಳಿಂದ ರಸ್ತೆಯಲ್ಲಿ ಗುಂಡಿ ಬಿದ್ದಿದ್ದು, ಹಲವು ಬಾರಿ ಮನವಿ ಮಾಡಿದರೂ...
ಜನರು ಟ್ರೆಂಡ್ಗೆ ಅನುಗುಣವಾಗಿ ಶಾಪಿಂಗ್ ಮಾಡುತ್ತಾರೆ. ಅವುಗಳಿಂದಾಗಿ ಹಳೆ ಬಟ್ಟೆ ಎಂದು ಬಿಸಾಡುತ್ತಾರೆ. ಇದು ಪ್ರತಿ ಮನೆಯಲ್ಲೂ ನಡೆಯುತ್ತದೆ. ಕೆಲವರು ಮನೆ ಮತ್ತು ಅಡುಗೆ ಮನೆಯನ್ನು ಸ್ವಚ್ಛಗೊಳಿಸಲು ಹಳೆಯ ಬಟ್ಟೆಗಳನ್ನು ಬಳಸುತ್ತಾರೆ. ಒಂದಿಷ್ಟು ಉತ್ತಮ ಎನಿಸಿದ...
ಮುಂಬೈ: ಬಾಲಿವುಡ್ ನಟ ಅರ್ಜುನ್ ಕಪೂರ್ಗೆ ಇತ್ತೀಚೆಗೆ ಅವಕಾಶಗಳು ಕಡಿಮೆ ಆಗಿವೆ. ಇದೀಗ ಅವರು ಅಪರೂಪದ ಕಾಯಿಲೆಯೊಂದರಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಜಯ್ ದೇವಗನ್ ನಾಯಕನಾಗಿ ನಟಿಸಿರುವ ‘ಸಿಂಗಂ ಅಗೇನ್’ ಚಿತ್ರದಲ್ಲಿ ಅರ್ಜುನ್ ಕಪೂರ್ ವಿಲನ್...
ಹುಡುಗಿಯರು ನೈಜ್ಯ ಆಭರಗಿಂತಲೂ ಕೃತಕ ಆಭರಣಗಳನ್ನು ಧರಿಸಲು ಇಷ್ಟಪಡುತ್ತಾರೆ. ಆದರೆ ದೀರ್ಘಕಾಲದವರೆಗೆ ಕೃತಕ ಆಭರಣಗಳನ್ನು ಧರಿಸುವುದರಿಂದ ಅದರ ಬಣ್ಣವು ಕಪ್ಪಾಗುತ್ತದೆ. ಕೃತಕ ಆಭರಣಗಳು ಕಪ್ಪು ಬಣ್ಣಕ್ಕೆ ತಿರುಗಿದ್ದರೆ ಅದನ್ನು ಮತ್ತೆ ಹೊಸದಾಗಿ ಪರಿವರ್ತಿಸಲು ಕೆಲವು ಸುಲಭ...
ಬೆಂಗಳೂರು: ದಿನದಿಂದ ದಿನಕ್ಕೆ ಸಾಮಾನ್ಯ ಜನರ ಬದುಕು ದುಬಾರಿಯಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗುತ್ತಿದ್ದು ಬಡವರು, ಮಧ್ಯಮ ವರ್ಗದವರು ಜೀವನ ನಡೆಸುವುದು ಕಷ್ಟವಾಗಿ ಹೋಗಿದೆ. ಈ ಮಧ್ಯೆ, ಈರುಳ್ಳಿ ಬೆಲೆ ಏರಿಕೆಯಾಗುತ್ತಲೇ ಇದ್ದು ಗ್ರಾಹಕರಿಗೆ ಕಣ್ಣಿರಿಳಿಸುತ್ತಿದೆ....
ಅಮೆರಿಕ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲೆಕ್ಷನ್ ಗೆದ್ದು ಸಂಭ್ರಮದಲ್ಲಿದ್ದಾರೆ. ಈ ನಡುವೆ ಟ್ರಂಪ್ ನಿವಾಸಕ್ಕೆ ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ. ಟ್ರಂಪ್ ಅವರ ಮಾರ್ ಎ ಲಾಗೋ ನಿವಾಸದಲ್ಲಿ ಹೈ ಸೆಕ್ಯೂರಿಟಿ ನಿಯೋಜಿಸಲಾಗಿದೆ. ಶಸ್ತ್ರಸಜ್ಜಿತ...
ಮಂಗಳೂರು/ಬೆಂಗಳೂರು: ತಾಯಿ ಮಗನ ಜಗಳ ವಿಕೋಪಕ್ಕೆ ತೆರಳಿದ್ದು, ಪೊಲೀಸ್ ಸ್ಟೇಷನ್ ವರೆಗೆ ತಲುಪಿದೆ. ಜಗಳದಲ್ಲಿ ತಾಯಿಯ ಸವಾಲು ಸ್ವೀಕಾರ ಮಾಡಿದ ಮಗ ಪೊಲೀಸ್ ಮೇಲೆಯೇ ಕೈ ಮಾಡಿದ ಘಟನೆ ನೆಲಮಂಗಲ ಠಾಣೆಯಲ್ಲಿ ನಡೆದಿದೆ. ಬಿಇ ಡ್ರಾಪ್...
ಉಪ್ಪಿನಂಗಡಿ : ಕಬ್ಬಿಣದ ರಾಡಿನಿಂದ ವ್ಯಕ್ತಿಯೋರ್ವನ ಮೇಲೆ ಹ*ಲ್ಲೆ ನಡೆದಿರುವ ಘಟನೆ ನೆಲ್ಯಾಡಿ ಪೇಟೆಯಲ್ಲಿ ನಡೆದಿದೆ. ಮಧ್ಯರಾತ್ರಿ ಮನೆ ಕಡೆಗೆ ಹೋಗುತ್ತಿದ್ದ ವ್ಯಕ್ತಿಯನ್ನು ನೆಲ್ಯಾಡಿ ಪೇಟೆಯಲ್ಲಿ ತಡೆಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಬ್ಬಿಣದ ರಾಡ್ನಿಂದ ಹ*ಲ್ಲೆ...