ಹಲ್ಲುಜ್ಜು ಅಂದ್ರು ಕೇಳಲ್ಲ, ಬೈದೂ ಬೈದೂ ಸಾಕಾಗಿದೆ. ಏನು ಮಾಡೋದು? ಈ ರೀತಿ ಮಕ್ಕಳಿರುವ ಹೆತ್ತವರು ಹೇಳುವುದನ್ನು ಕೇಳಿರಬಹುದು. ಈ ಸಣ್ಣ ಮಕ್ಕಳಿಗೆ ಹಲ್ಲುಜ್ಜುವುದೇ ಕಷ್ಟಕರವಾದ ಕೆಲಸ. ಸಣ್ಣ ಮಕ್ಕಳಂತೂ ಬೆಳಗ್ಗೆ ಎದ್ದ ಕೂಡಲೇ ಹಲ್ಲುಜ್ಜಲ್ಲ...
ಕಾಸರಗೋಡು: ಸ್ತನ್ಯಪಾನ ಮಾಡುತ್ತಿದ್ದಾಗ ಹಾಲು ಗಂಟಲಲ್ಲಿ ಸಿಲುಕಿ ಹಸುಗುಸು ಉ*ಸಿರು ಚೆ*ಲ್ಲಿದ ಘಟನೆ ಗುರುವಾರ ಕುಂಬ್ಳೆಯ ಹೇರೂರು ವೆಂಕೂಮೂಲೆಯಲ್ಲಿ ನಡೆದಿದೆ. ಸಫೀಯತ್ ನೈಫ್ ಮೃ*ತ ಶಿಶು ಎಂದು ಗುರುತಿಸಲಾಗಿದೆ. ಮುಂಜಾನೆ 4 ಗಂಟೆ ಸರಿಸುಮಾರಿಗೆ ಮಗು ಅತ್ತಿದ್ದು,...
ರೇವಾ: ಹಲ್ಲಿ ಇರುವ ಸಮೋಸಾ ತಿಂದು ಐದು ವರ್ಷದ ಮಗು ಆಸ್ಪತ್ರೆಗೆ ದಾಖಲಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಅಂಗಡಿಯಲ್ಲಿ ಖರೀದಿಸಿ ತಂದ ಸಮೋಸದಲ್ಲಿ ಹಲ್ಲಿ ಪತ್ತೆಯಾಗಿದ್ದು ಪೋಷಕರು ಬೆಚ್ಚಿಬಿದ್ದಿದ್ದಾರೆ. ಸಮೋಸಾ ತಿಂದ ತಕ್ಷಣ ಮಗು ಅಸ್ವಸ್ಥಗೊಂಡಿದ್ದು...
ತನ್ನ ವಿವಾಹಕ್ಕಾಗಿ ಭಾರತಕ್ಕೆ ಬರಲು ಟರ್ಕಿಯಲ್ಲಿರುವ ವರನಿಗೆ ಆತನ ಬಾಸ್ ರಜೆ ನಿರಾಕರಿಸಿದ ನಂತರ ಹಿಮಾಚಲ ಪ್ರದೇಶದ ಜೋಡಿಯೊಂದು ತಮ್ಮ ವಿವಾಹವನ್ನು ಆನ್ಲೈನ್ನಲ್ಲಿ ನೆರವೇರಿಸಿಕೊಂಡಿದೆ. ಹಿಮಾಚಲ ಪ್ರದೇಶದ ಮಂಡಿಯಲ್ಲಿರುವ ವಧುವಿಗೆ ಟರ್ಕಿಯಲ್ಲಿರುವ ವರನೊಂದಿಗೆ ವಿವಾಹ ನಿಶ್ಚಯವಾಗಿತ್ತು....
ಬೆಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಬೆಳ್ತಂಗಡಿ ಮೂಲದ ವಿದ್ಯಾರ್ಥಿಯೊಬ್ಬ ಮೃ*ತ ಪಟ್ಟಿದ್ದು ಮತ್ತೋರ್ವ ಗಂಭೀರ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟ ಗ್ರಾಮದ ನಿವಾಸಿಯಾಗಿರುವ ತುಷಾರ್ ಮೃತ ವಿದ್ಯಾರ್ಥಿಯಾಗಿದ್ದಾರೆ. ಇವರು ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ವ್ಯಾಸಾಂಗ...
ಮಂಗಳೂರು: ಯಕ್ಷಬೊಳ್ಳಿ ಅಭಿಮಾನಿ ಬಳಗ ಮತ್ತು ಯಕ್ಷಾಭಿಮಾನಿಗಳು ಕಡಬ ನೇತೃತ್ವದಲ್ಲಿ ಯಕ್ಷಗಾನ ಹಾಸ್ಯ ಕಲಾವಿದ ಯಕ್ಷಬೊಳ್ಳಿ ಕಡಬ ದಿನೇಶ್ ರೈ ‘ಕಲಾ ಯಾನದ ರಜತ ಸಂಭ್ರಮ- ಬೊಳ್ಳಿ ಪರ್ಬ- 25’ ಕಾರ್ಯಕ್ರಮ ಜ.22ಕ್ಕೆ ಕಡಬ ಶ್ರೀ...
ಬೆಂಗಳೂರು: ರಾಜ್ಯದ ಪ್ರತಿ ದೇವಸ್ಥಾನದ ಪ್ರಸಾದವನ್ನು ಭಕ್ತರ ಮನೆ ಬಾಗಿಲಿಗೆ ತಲುಪಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಮುಜರಾಯಿ ಇಲಾಖೆ ಹೊಸ ತಂತ್ರಜ್ಞಾನವನ್ನ ಅಳವಡಿಸಿಕೊಂಡು ರಾಜ್ಯದ ಜನರಿಗೆ ಸೇವೆ ನೀಡಲು ಯೋಜನೆ ರೂಪಿಸಿದೆ. ಈಗಾಗಲೇ ಆನ್ಲೈನ್ ಸೇವೆ,...
ಮಂಗಳೂರು: ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣವು 2024-25ನೇ ಸಾಲಿನಲ್ಲಿ ಅತಿ ಹೆಚ್ಚು ಪ್ರಯಾಣಿಕರನ್ನು ಮತ್ತು ವಾಯು ಸಂಚಾರವನ್ನು (ಎಟಿಎಂ) ನಿರ್ವಹಿಸುವ ಮೂಲಕ ಹೊಸ ದಾಖಲೆ ಬರೆದಿದೆ. ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣವು 2024ರ ಅಕ್ಟೋಬರ್ನಲ್ಲಿ...
ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿ ಕ್ಯಾಂಟ್ ರೈಲು ನಿಲ್ದಾಣದಲ್ಲಿ ಗುರುವಾರ ಒಂದೇ ಮಾರ್ಗದಲ್ಲಿ ಎರಡು ರೈಲುಗಳು ಮುಖಾಮುಖಿಯಾಗಿವೆ. ಇದನ್ನು ಕಂಡ ವಿಶೇಷ ರೈಲಿನ ಲೋಕೋ ಪೈಲಟ್ (ರೈಲು ಚಾಲಕ) ಏಕಾಏಕಿ ತುರ್ತು ಬ್ರೇಕ್ ಹಾಕಿ ರೈಲನ್ನು...
ಹಾವೇರಿ: ರೈತರೊಬ್ಬರ ಆತ್ಮಹ*ತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ....