ಬೆಂಗಳೂರು: HSRP ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ಸರ್ಕಾರ ಮೂರ್ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿದೆ. ಬರೋಬ್ಬರಿ 4 ಬಾರಿ ಸಮಯ ವಿಸ್ತರಿಸಿದರೂ ಸಹ ವಾಹನ ಮಾಲೀಕರು ತಮ್ಮ ವಾಹನಕ್ಕೆ HSRP ನಂಬರ್...
ಬೆಳ್ತಂಗಡಿ : ಇಲಿ ಪಾಷಣ ಸೇವನೆ ಮಾಡಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾ*ವಿಗೆ ಶರಣಾದ ಘಟನೆ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪ್ರಿಯಾಂಕಾ ಡಿ’ಸೋಜ(19) ಆ*ತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ. ಎಂಟು ದಿನಗಳ ಹಿಂದೆ ಇಲಿ...
ಪುಟ್ಟಕ್ಕ ನೋವಿನಲ್ಲಿದ್ದಾಳೆ. ಮೊದಲ ಮಗಳನ್ನ ಕಳೆದುಕೊಂಡ ದುಃಖ ಇರುವಾಗಲೇ ಎರಡನೇ ಮಗಳು ಸ್ನೇಹಾಳನ್ನ ಆಕ್ಸಿಡೆಂಟ್ನಲ್ಲಿ ಕಳೆದುಕೊಂಡು ಸಂಕಟ ಅನುಭವಿಸುತ್ತಿದ್ದಾಳೆ. ಇದೇ ದೃಶ್ಯಗಳನ್ನು ನೋಡಿದ ವೀಕ್ಷಕರ ಕರುಳು ಚುರುಕ್ ಅನ್ನುವಂತಿದೆ. ಸ್ನೇಹಾ ಇನ್ನಿಲ್ಲ ಎಂಬ ಸುದ್ದಿ ಕಾಳಿಗೆ...
ಮಂಗಳೂರು/ಬೆಳಗಾವಿ: ತಹಶೀಲ್ದಾರ್ ಕೊಠಡಿಯಲ್ಲಿಯೇ ಎಸ್ಡಿಎ ಸಿಬ್ಬಂದಿ ನೇ*ಣು ಬಿಗಿದುಕೊಂಡು ಆ*ತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ಮಂಗಳವಾರ (ನ.5) ನಡೆದಿದೆ. ದ್ವಿತೀಯ ದರ್ಜೆ ಗುಮಾಸ್ತ ರುದ್ರಣ್ಣ ಯಡವನ್ನವರ ಎಂಬ ಸಿಬ್ಬಂದಿ ಆ*ತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.....
ಗುಂಡ್ಯ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ನಲ್ಲಿ ಕ್ಯಾಂಟರ್ ವಾಹನವೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ. ಸೋಮವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು, ಮಂಗಳವಾರದಂದು ಕ್ಯಾಂಟರ್ ಮೇಲೆತ್ತುವ ಕೆಲಸ ಆರಂಭಿಸಲಾಗಿದೆ. ಕ್ರೇನ್ ಮೂಲಕ...
ಮಂಗಳೂರು/ವಾಡಿ: ಕೈ ಚೀಲದಲ್ಲಿ ಹಾಕಿ ಮುಳ್ಳಿನ ಪೊದೆಯ ನಡುವೆ ನವಜಾತ ಶಿಶುವನ್ನು ಎಸೆದು ಹೋದ ಅಮಾನುಷ ಘಟನೆ ನಡೆದಿದ್ದು, ಮಗುವನ್ನು ಬದುಕುಳಿಸಲು ಪೊಲೀಸರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರಿ ಆಸ್ಪತ್ರೆಯಲ್ಲಿ ಪರದಾಡಿದ ಪ್ರಸಂಗ ಮಂಗಳವಾರ(ನ.5)...
ಗುಜರಾತ್: ಕಾರಿನೊಳಗೆ ಆಟವಾಡಲು ಹೋಗಿದ್ದ ವೇಳೆ, ಅಕಸ್ಮಾತ್ ಬಾಗಿಲಿಗೆ ಬೀಗ ಬಿದ್ದ ಕಾರಣ ನಾಲ್ವರು ಮಕ್ಕಳು ಉ*ಸಿರುಗಟ್ಟಿ ಸಾ*ವನ್ನಪ್ಪಿರುವ ಧಾರುಣ ಘಟನೆ ಶನಿವಾರ (ನ.2) ಸಂಜೆ ಗುಜರಾತ್ನ ಅಮ್ರೇಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಕೆಲಸದ ನಿಮಿತ್ತ...
ಬೆಂಗಳೂರು: ರಾಜ್ಯದಲ್ಲಿ ಮದ್ಯ ಮಾರಾಟಗಾರರು ಅಬಕಾರಿ ಇಲಾಖೆಯ ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿದ್ದಾರೆ. ನವೆಂಬರ್.20ರಂದು ರಾಜ್ಯಾದ್ಯಂತ ಮದ್ಯ ಮಾರಾಟವನ್ನು ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಈ ಬಗ್ಗೆ ಮದ್ಯ ಮಾರಾಟಗಾರರ ಸಂಘದಿಂದ ಮಾಹಿತಿ ನೀಡಲಾಗಿದ್ದು, ಅಬಕಾರಿ...
ಮಂಗಳೂರು: ದೇವರ ದರ್ಶನಕ್ಕೆ ಬಂದಿದ್ದಂತಹ ಕಾಲೇಜು ವಿದ್ಯಾರ್ಥಿನಿಯೊಂದಿಗೆ ವ್ಯಕ್ತಿಯೊಬ್ಬ ಅ*ನುಚಿತ ವರ್ತನೆ ತೋರಿ ಅ*ಸಭ್ಯ ಮೆರೆದಿರುವ ಘಟನೆ ಶನಿವಾರ (ನ.2) ದೇವಾಲಯವೊಂದರಲ್ಲಿ ನಡೆದಿದೆ. ದೀಪಾವಳಿ ಹಬ್ಬದ ರಜೆ ಪ್ರಯುಕ್ತ ವಿದ್ಯಾರ್ಥಿನಿ ಮನೆಗೆ ಬಂದಿದ್ದು, ನ.2 ರಂದು...
ಉಡುಪಿ : ಮೊಬೈಲ್ನಲ್ಲಿ ಕ್ರಿಪ್ಟೋ ಕರೆನ್ಸಿ ಬಗ್ಗೆ ಸಂದೇಶ ಪಡೆದ ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಚೈತ್ರಾ (26) , ಸೈಬರ್ ವಂಚಕರ ಮೋಸಕ್ಕೆ ಬಲಿಯಾಗಿ 2.80 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸುಮಾರು ಏಳು ತಿಂಗಳ ಹಿಂದೆ...