ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ವಿಚಾರಗಳು ಚರ್ಚೆ ಆಗುತ್ತಾ ಇರುತ್ತವೆ. ಒಬ್ಬರು ಆಡಿದ ಮಾತನ್ನು ಮತ್ತೊಬ್ಬರಿಗೆ ತೋರಿಸೋದಿಲ್ಲ. ಹೀಗೆ ತೋರಿಸಿದರೆ ಇಡೀ ಮನೆ ರಣರಂಗ ಆಗುತ್ತದೆ. ಈ ಕಾರಣಕ್ಕೆ ಒಬ್ಬರ ಬಗ್ಗೆ ಮತ್ತೊಬ್ಬರು ಏನು ಮಾತನಾಡಿಕೊಳ್ಳುತ್ತಾರೆ...
ಮಂಗಳೂರು/ಹಾಸನ : ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್ಟೇಬಲ್ನನ್ನು ಬರ್ಬರ ಹ*ತ್ಯೆ ಮಾಡಿರುವ ಧಾರುಳ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದವರಾದ ಹರೀಶ್.ವಿ (32) ಕೊ*ಲೆಯಾದ ಪೊಲೀಸ್ ಕಾನ್ಸ್ಟೇಬಲ್. ಹರೀಶ್...
ಕನ್ನಡ ಚಿತ್ರರಂಗದ ಅತ್ಯಂತ ಬ್ಯುಸಿ ಸ್ಟಾರ್ ನಟ ಶಿವರಾಜ್ ಕುಮಾರ್. ಇದೀಗ ‘ಭೈರತಿ ರಣಗಲ್’ ಸಿನಿಮಾದ ಬಿಡುಗಡೆ ಹೊಸ್ತಿಲಲ್ಲಿದ್ದಾರೆ. ಇದರ ನಡುವೆಯೇ ಶಿವರಾಜ್ ಕುಮಾರ್ ಮನೆಯಲ್ಲಿ ಶುಭಕಾರ್ಯವೊಂದು ನಡೆದಿದೆ. ಶಿವರಾಜ್ ಕುಮಾರ್ ಅವರು ನೂತನ ಫಾರ್ಮ್...
ಬೆಂಗಳೂರು: ವಿಶೇಷ ತನಿಖಾ ತಂಡದಲ್ಲಿರುವ ಎಡಿಜಿಪಿ ಚಂದ್ರಶೇಖರ್ಗೆ ಬೆದರಿಕೆ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆದರಿಕೆ ಹಾಕಿದ್ದಾರೆಂದು ಸುಳ್ಳು...
ಕಾಸರಗೋಡು : ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಸೋಮವಾರ (ನ.4) ದಂದು ಬೋವಿಕಾನ – ಇರಿಯಣ್ಣಿ ಮಾರ್ಗ ಮಧ್ಯೆ ನಡೆದಿದೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ...
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಮತ್ತೆ ಹೊಸ ಬೆದರಿಕೆ ಬಂದಿದೆ. ಈ ಹಿಂದೆ ಕೃಷ್ಣಮೃಗವನ್ನು ಕೊಂದ ಆರೋಪಕ್ಕೆ ಸಂಬಂಧಿಸಿ ಸಲ್ಮಾನ್ ಖಾನ್ ದೇವಸ್ಥಾನಕ್ಕೆ ಭೇಟಿ ನೀಡಿ ಕ್ಷಮೆಯಾಚಿಸಬೇಕು ಅಥವಾ...
ಬಂಟ್ವಾಳ: ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ದೇವಸ್ಥಾನಗಳ ಮೇಲೆ ಕಣ್ಣುಹಾಯಿಸಿರುವ ಕಳ್ಳರ ಗ್ಯಾಂಗ್ ಮಂಗಳವಾರ ತಡರಾತ್ರಿಗೆ (ನ.5 ರಂದು) ತುಂಬೆಯ ದೇವಸ್ಥಾನವೊಂದಕ್ಕೆ ನುಗ್ಗಿದ್ದು, ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಬಗ್ಗೆ ವರದಿಯಾಗಿದೆ. ಬಂಟ್ವಾಳ...
ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿಯಲ್ಲಿ ತಿಂಗಳುಗಳ ಹಿಂದೆ ಅಕ್ರಮ ಮರಳುಗಾರಿಕೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ಆರೋಪಿಸಿ ಸೋಮೇಶ್ವರ ಉಚ್ಚಿಲದ, ಫಿಶರೀಶ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ...
ಬೆಂಗಳೂರು: ದೀಪಾವಳಿ ಹಬ್ಬ ಮತ್ತು ಸಾಲು ಸಾಲು ರಜೆಯ ಹಿನ್ನಲೆಯಲ್ಲಿ ಸರ್ಕಾರಿ ಬಸ್ಗಳಲ್ಲಿ ಸಂಚಾರ ನಡೆಸಿದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಆನ್ಲೈನ್ ಟಿಕೆಟ್ ಬುಕ್ಕಿಂಗ್ ಮತ್ತು ಆದಾಯದಲ್ಲಿ ಕೆಎಸ್ಆರ್ಟಿಸಿ ಹೊಸ ದಾಖಲೆ ಮಾಡಿದೆ. ಒಂದೇ ದಿನ...
ಮಂಗಳೂರು/ಒಡಿಶಾ : 24 ವರ್ಷದ ಫಾರ್ಮಸಿಸ್ಟ್ ತನ್ನ ಇಬ್ಬರು ಗೆಳತಿಯರ ಜೊತೆ ಸೇರಿ ತನ್ನ ಪತ್ನಿಯನ್ನು ಕೊ*ಲೆ ಮಾಡಿದ ಹೃದಯ ವಿದ್ರಾವಕ ಘಟನೆ ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ನಡೆದಿದೆ. ಕೊ*ಲೆ ಮಾಡಿದ ಆರೋಪಿ ತನ್ನ ಪತ್ನಿಯನ್ನು...