ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಹೋಗಿ ಹಲವರು ಕಣ್ಣುಗಳಿಗೆ ಹಾನಿ ಮಾಡಿಕೊಂದಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ 91 ಪ್ರಕರಣಗಳು ದಾಖಲಾಗಿವೆ. ಕಳೆದ ಮೂರು ದಿನಗಳಲ್ಲಿ ಪಟಾಕಿ ಸಿಡಿತದಿಂದ ಅವಘಡಗಳು ಹೆಚ್ಚಾಗಿದ್ದು, ಹಲವರು ಕಣ್ಣಿಗೆ...
ನಟ, ನಿರ್ದೇಶಕ ಗುರುಪ್ರಸಾದ್ ಅವರು ಮಾದನಾಯಕಹಳ್ಳಿ ಅಪಾರ್ಟ್ಮೆಂಟ್ನಲ್ಲಿ ಆತ್ಮಹ*ತ್ಯೆಗೆ ಶರಣಾಗಿದ್ದಾರೆ. ಫ್ಯಾನಿಗೆ ನೇಣು ಬೀಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ನಿರ್ದೇಶಕ ಗುರುಪ್ರಸಾದ್ (52) ಅವರು 3 ದಿನಗಳ ಹಿಂದೆ ನೇಣಿಗೆ ಶರಣಾಗಿದ್ದಾರೆ ಎಂಬ...
ರಾಂಚಿ: ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಪ್ರಣಾಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಂಚಿಯಲ್ಲಿ ಭಾನುವಾರ ಬಿಡುಗಡೆ ಮಾಡಿದರು. ರಾಂಚಿಯಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಶಾ, “ನಾವು ಇಂದು ‘ಸಂಕಲ್ಪ...
ಮಂಗಳೂರು: ದ.ಕ. ಸಂಸದ ಬ್ರಿಜೇಶ್ ಚೌಟ ಕರಾವಳಿ ಭದ್ರತಾ ಪಡೆಯ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದರು. ಪಣಂಬೂರಿನಲ್ಲಿರುವ ಕರಾವಳಿ ಭದ್ರತಾ ಪಡೆಯ ಮಂಗಳೂರು ಘಟಕಕ್ಕೆ ಭೇಟಿ ನೀಡಿದ ಅವರು ಅಲ್ಲಿ ಯೋಧರೊಂದಿಗೆ ಸಿಹಿ ಹಂಚಿಕೊಂಡು, ಜವಾನರೊಂದಿಗೆ ಉಭಯ...
ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಭಾನುವಾರ ಮಧ್ಯಾಹ್ನ 12 ಗಂಟೆ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ...
ಕಟಪಾಡಿ: ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ ಹೊಡೆದು ಪ್ರವಾಸಿಗರು ಗಾಯಗೊಂಡ ದುರ್ಘಟನೆ ಇಂದು (ನ.3) ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಕೊಲ್ಲೂರಿನತ್ತ ತೆರಳುತ್ತಿದ್ದ ಅನ್ಯ ರಾಜ್ಯದ ಟೂರಿಸ್ಟ್ ವಾಹನವು...
ಬೆಳಕಿನ ಹಬ್ಬ ದೀಪಾವಳಿ ದಿನ ಬಾಲಿವುಡ್ ತಾರೆಯರಾದ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ತಮ್ಮ ಮಗಳ ಮೊದಲ ಚಿತ್ರವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಅವಳ ಸುಂದರವಾದ ಹೆಸರನ್ನು ಸಹ ಬಹಿರಂಗಪಡಿಸಿದ್ದಾರೆ. ದಂಪತಿ ತಮ್ಮ ಮಗಳಿಗೆ ದುವಾ ಪಡುಕೋಣೆ...
ಬೆಂಗಳೂರು: ಬಿಗ್ ಬಾಸ್ ಕನ್ನಡ ಶೋ ನಡೆಸಿಕೊಡುವ ಕಿಚ್ಚ ಸುದೀಪ್ ವೇದಿಕೆಯಲ್ಲೇ ತಮ್ಮ ತಾಯಿಯನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ತಾಯಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ, ಕರ್ತವ್ಯ ನಿಷ್ಠಬಿಡದೆ ಕಿಚ್ಚ ಸುದೀಪ್ ಬಿಗ್ ಬಾಸ್ ಶೋ ನಡೆಸಿಕೊಟ್ಟಿದ್ದರು....
ಹೈದರಾಬಾದ್: ಮೂರು ವರ್ಷದ ಬಾಲಕಿಯನ್ನು ಆಕೆಯ ಸಂಬಂಧಿಯೇ ಅ*ತ್ಯಾಚಾರ ಮಾಡಿ ಕೊ*ಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ನಡೆದಿದೆ. 22ರ ಹರೆಯದ ಆರೋಪಿ ಶುಕ್ರವಾರ (ನ.01) ಮಗುವಿಗೆ ಚಾಕಲೇಟ್ ಕೊಡಿಸಿ ಆಮಿಷವೊಡ್ಡಿ ಗದ್ದೆಗೆ ಕರೆದೊಯ್ದಿದ್ದ....
ಮಂಗಳೂರು/ಕೇರಳ: ಮಲಯಾಳಂ ಕಿರುತೆರೆಯ ಜನಪ್ರಿಯ ನಟ ವೇಣುಗೋಪಾಲ್ ಅವರ ಮದುವೆ ನಟಿ ದಿವ್ಯಾ ಶ್ರೀಧರ್ ಜೊತೆ ನಡೆದಿದೆ. ಇತ್ತೀಚೆಗೆ ಗುರುವಾಯೂರು ದೇವಸ್ಥಾನದಲ್ಲಿ ಇವರಿಬ್ಬರ ವಿವಾಹ ನಡೆದಿದ್ದು, ಅದರ ಫೋಟೋಸ್ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋಸ್...