ಬಜಪೆ: ಕೊಂಡೆಮೂಲ ಗ್ರಾಮದ ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಬದಿಯ ಗಿಡಿಗೆರೆ ದರ್ಖಾಸ್ನ ಕುಡಿಯುವ ನೀರಿನ ಟ್ಯಾಂಕ್ ಬಳಿ ಅ.26 ಮತ್ತು 27 ಮಧ್ಯೆ ಕೊ*ಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ತಾರಾನಾಥ(39)ನನ್ನು ಅತನ ಆಕ್ಕ ದೇವಕಿ (42)ಯೇ...
ಮಂಗಳೂರು: ಅತಿವೇಗವಾಗಿ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ಸ್ಕಿಡ್ ಆಗಿ ಭೀ*ಕರ ಅ*ಪಘಾತ ಉಂಟಾದ ಘಟನೆ ಮಹಾಕಾಳಿ ಪಡ್ಪು ಸ್ಕಿಡ್ ಆಗಿ ನೇತ್ರಾವತಿ ಸೇತುವೆ ಬಳಿ ಶುಕ್ರವಾರ(ನ.1) ಸಂಜೆ ಸಂಭವಿಸಿದೆ. ನಿರ್ಲಕ್ಷ್ಯತನದಿಂದ ಬೈಕ್ ಚಲಾಯಿಸಿದ ಪರಿಣಾಮ...
ಬೆಂಗಳೂರು: ಚಿತ್ರದುರ್ಗದ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಇಂದು ಮಧ್ಯಾಹ್ನ 1.30 ಕ್ಕೆ ಆಸ್ಪತ್ರೆಗೆ ದಾಖಲಾಗಲಿದ್ದಾರೆ ಎನ್ನಲಾಗಿದೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇಂದು...
ಮಾಂಸಾಹಾರಿಗಳು ಚಿಕನ್ ಅನ್ನು ಸೇವಿಸುತ್ತಾರೆ ಆದರೆ ಹೆಚ್ಚಿನ ಮಾಂಸಾಹಾರಿಗಳು ಮೀನುಗಳನ್ನು ಸೇವಿಸಲು ಬಯಸುತ್ತಾರೆ ಮತ್ತು ಮೀನುಗಳನ್ನು ಸೇವಿಸುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಮೀನಿನ ಸೇವನೆಯಿಂದ ದೇಹಕ್ಕೆ ಹಲವಾರು ಪ್ರಯೋಜನಗಳು ಸಿಗುತ್ತವೆ ಎಂಬುದು ಎಲ್ಲರಿಗೂ ಗೊತ್ತು, ಆದರೆ...
ಕುಂದಾಪುರ: ಸುಮಾರು ಮೂರು ಜಾನುವಾರುಗಳ ಕಳೇಬರ ಪತ್ತೆಯಾಗಿದ ಘಟನೆ ಗಂಗೊಳ್ಳಿ ಗ್ರಾಮದ ಲೈಟ್ಹೌಸ್ ಕಡಲ ತೀರದಲ್ಲಿ ಬುಧವಾರ ಸಂಜೆ ನಡೆದಿದ್ದು, ಅಕ್ರಮ ಗೋಹ*ತ್ಯೆ ಶಂಕೆ ವ್ಯಕ್ತವಾಗಿದೆ. ಗೋಣಿ ಚೀಲದಲ್ಲಿ ತುಂಬಿದ ಸ್ಥಿತಿಯಲ್ಲಿ ಜಾನುವಾರು ಕಳೇಬರ ಪತ್ತೆಯಾಗಿದೆ,...
ಬೆಂಗಳೂರು: ಬೆಂಗಳೂರಿನಲ್ಲಿ ಸಾಲು ಸಾಲು ಪಟಾಕಿ ಅವಘಡಗಳು ಸಂಭವಿಸಿದ್ದು, ನಿನ್ನೆ ರಾತ್ರಿಯಿಂದ ಪಟಾಕಿ ಅವಘಢದಿಂದ ಗಾಯಗೊಂಡವರ ಸಂಖ್ಯೆ 29 ಕ್ಕೆ ಏರಿಕೆಯಾಗಿದೆ. ಪಟಾಕಿ ಹಚ್ಚಲು ಹೋಗಿ ಮಕ್ಕಳು ಸೇರಿದಂತೆ 29 ಮಂದಿ ಗಾಯಗೊಂಡಿದ್ದು, ಕಣ್ಣು...
ಸುರತ್ಕಲ್: ಮಂಗಳೂರು ಹೊರವಲಯದ ಸುರತ್ಕಲಿನಲ್ಲಿ ಯುವಕನೋರ್ವ ಹೃದಯಾಘಾ*ತಕ್ಕೆ ಬ*ಲಿಯಾಗಿದ್ದಾನೆ. ಕಾಂಗ್ರೆಸ್ ಮುಖಂಡ ಕೃಷ್ಣಾಪುರ ನಿವಾಸಿ ಮಂಗಳೂರು ಬಾವ ಅವರ ಪುತ್ರ ಮುಹಮ್ಮದ್ ಆಸಿಫ್ (24) ಹೃದಯಾಘಾ*ತಕ್ಕೊಳಗಾಗಿ ನಿ*ಧನ ಹೊಂದಿದ್ದಾರೆ. ಗುರುವಾರ ಮನೆಯಲ್ಲಿದ್ದ ವೇಳೆ ಏಕಾಏಕಿ ಎದೆನೋವು,...
ಮಂಗಳೂರು: ಬೋಳಾರ ಎಮ್ಮೆಕೆರೆಯ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದ ಮೆಹರ್ ಬಾನು (18) ಮನೆಯಿಂದ ನಾಪತ್ತೆಯಾಗಿದ್ದಾರೆ. ಮಂಗಳೂರಿನ ಕೊಡಿಯಾಲಬೈಲ್ನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಕಲಿಯುತ್ತಿದ್ದ ಅವರು 10 ದಿನಗಳಿಂದ ಕಾಲೇಜಿಗೆ ಹೋಗದೆ ಮನೆಯಲ್ಲಿದ್ದರು. ಅ. 24ರಂದು ಸಂಜೆ...
ದೆಹಲಿ: ರಾಜ್ಯಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಕನ್ನಡದಲ್ಲೇ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ್ದಾರೆ. ಶುಭಾಶಯ ಕೋರಿ ಪ್ರಧಾನಿ ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಕನ್ನಡ ರಾಜ್ಯೋತ್ಸವವು...
ಪಣಂಬೂರು: ಕೂಳೂರು ನದಿಯಲ್ಲಿ ಗುರುವಾರ ಅಪರಿಚಿತ ಶ*ವ ಪತ್ತೆಯಾಗಿದೆ. ಪುರುಷನ ಮೃ*ತದೇಹ ಇದಾಗಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೇರೆ ಕಡೆಯಿಂದ ತೇಲಿ ಬಂದಿರುವ ಬಗ್ಗೆಯೂ ಶಂಕೆ ವ್ಯಕ್ತವಾಗಿದೆ. ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.