ಗಂಗೊಳ್ಳಿ: ಕಾರೊಂದು ಹಿಂದಿನಿಂದ ಡಿಕ್ಕಿಯಾಗಿ ಪಾದಚಾರಿ ಗಂಭೀರ ಗಾ*ಯಗೊಂಡು ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿಯ ಬೀಚ್ ಬಳಿ ಸಂಭವಿಸಿದೆ. ತ್ರಾಸಿಯ ಕುಪ್ಪ ಮೊಗವೀರ (80) ಮೃ*ತ ವ್ಯಕ್ತಿ ಎಂದು ಗುರುತಿಸಲಾಗಿದೆ....
ಬೆಂಗಳೂರು : ಸ್ಯಾಂಡಲ್ವುಡ್ನಲ್ಲಿ ಬಹುಬೇಡಿಕೆಯ ನಟರಲ್ಲಿ ಒಬ್ಬರು ಡಾಲಿ ಧನಂಜಯ್. ನಾಯಕನಾಗಿ, ನಿರ್ಮಾಪಕರಾಗಿ, ಬರಹಗಾರನಾಗಿಯೂ ಅವರು ಗುರುತಿಸಿಕೊಂಡಿದ್ದಾರೆ. ಟಾಲಿವುಡ್ ಮತ್ತು ಕಾಲಿವುಡ್ನಲ್ಲೂ ಬ್ಯುಸಿಯಾಗಿರುವ ನಟ ಮದುವೆ ಬಗ್ಗೆ ಮೌನ ಮುರಿದಿದ್ದಾರೆ. ಧನಂಜಯ್ ಹುಟ್ಟುಹಬ್ಬದ ಅಂಗವಾಗಿ ಜಿಂಗೋ...
ಶಿಮ್ಲಾ: ಪ್ಯಾರಾಗ್ಲೈಡರ್ ನಿಯಂತ್ರಣ ಕಳೆದುಕೊಂಡು ಪರ್ವತಕ್ಕೆ ಅಪ್ಪಳಿಸಿದ ಪರಿಣಾಮ ಜೆಕ್ನ ಪ್ರವಾಸಿಗರೊಬ್ಬರು ಸಾವನ್ನಪ್ಪಿದ ಘಟನೆ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಸಂಭವಿಸಿದೆ. ಡಿಟಾ ಮಿಸುರ್ಕೋವಾ (43) ಮೃತ ವ್ಯಕ್ತಿ. ಡಿಟಾ ಮಿಸುರ್ಕೋವಾ ಅವರು ಹಾರಾಡುತ್ತಿದ್ದ ಪ್ಯಾರಾಗ್ಲೈಡರ್ ಮನಾಲಿಯ...
ನ್ಯೂಯಾರ್ಕ್: ಪೆಪ್ಸಿಕೋ ತನ್ನ ಕಾರ್ಯಾಚರಣೆಗಳನ್ನು ಸುಗಮಗೊಳಿಸುವ ಪ್ರಯತ್ನಗಳ ಭಾಗವಾಗಿ ನಾಲ್ಕು ಯುಎಸ್ ಬಾಟ್ಲಿಂಗ್ ಪ್ಲಾಂಟ್ಗಳನ್ನು ಮುಚ್ಚಲು ಮತ್ತು ಸುಮಾರು 400 ಕಾರ್ಮಿಕರನ್ನು ವಜಾಗೊಳಿಸಲು ಯೋಜಿಸಿದೆ ಎಂದು ಬುಧವಾರ ಹೇಳಿದೆ. ಷೇರು ವಿನಿಮಯ ಕೇಂದ್ರಕ್ಕೆ ಪೆಪ್ಸಿಕೋ ನೀಡಿದ...
ಗುಜರಾತ್: ಪ್ರತಿ ವರ್ಷದಂತೆ ಬಿಎಸ್ಎಫ್ ಯೋಧರೊಂದಿಗೆ ದೀಪಾವಳಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಗುಜರಾತ್ನ ಕಛ್ಗೆ ಆಗಮಿಸಿದ್ದಾರೆ. ಬಿಎಸ್ಎಫ್ ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ಪ್ರಧಾನಿ ಮೋದಿ ಈ ಬಾರಿಯ ದೀಪಾವಳಿ ಹಬ್ಬವನ್ನು ಆಚರಿಸಿಕೊಂಡಿದ್ದಾರೆ....
ಮುಂಬೈ: ಸಿಲಿಂಡರ್ ಸ್ಫೋಟಿಸಿ ಮೂವರು ಸಾವನ್ನಪ್ಪಿರುವ ಘಟನೆ ಮುಂಬೈನ ಉಲ್ವೆಯಲ್ಲಿ ನಡೆದಿದೆ. ಜನರಲ್ ಸ್ಟೋರ್ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ನಂತರ ನವಿ ಮುಂಬೈನ ಉಲ್ವೆ ನಗರ ಪ್ರದೇಶದಲ್ಲಿನ ಅಂಗಡಿಯ ಮಾಲೀಕರ ನಿವಾಸಕ್ಕೂ ಬೆಂಕಿ ತಗುಲಿತು. ಇದರಲ್ಲಿ...
ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯಾ ನಗರಿ ಇಂದು ಸಂಜೆ ದೀಪಾವಳಿ ಬೆಳಕಿನಲ್ಲಿ ರಾರಾಜಿಸಿತು. ಕಣ್ಣು ಹಾಯಿಸಿದಲ್ಲೆಲ್ಲ ಹಬ್ಬದ ಸಡಗರ, ಸಂಭ್ರಮವೇ ಕಂಡುಬಂತು. ಸರಯೂ ನದಿ ತೀರದಲ್ಲಿ 8ನೇ ವರ್ಷದ ದೀಪಾವಳಿ ದೀಪೋತ್ಸವ ಅತ್ಯಂತ ಅದ್ಧೂರಿಯಾಗಿ ನಡೆಯಿತು....
ಬಂಟ್ವಾಳ : ಗ್ಯಾಸ್ ಸಿಲಿಂಡರ್ ಕಳವು ಗೈದಿದ್ದ ಇಬ್ಬರು ಖದೀಮ ಕಳ್ಳರನ್ನು ವಿಟ್ಲ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬೋಳಿಯಾರ್ ಧರ್ಮ ನಗರ ನಿವಾಸಿ ರಿಯಾಝ್(38) ಮತ್ತು ಹಳೆಕೋಟೆ ನಿವಾಸಿ ಇಮ್ತಿಯಾಝ್ (38) ಬಂಧಿತ ಆರೋಪಿಗಳು....
ಮಂಗಳೂರು: ತಿರುವೈಲು ಗ್ರಾಮದಲ್ಲಿ ನಿರ್ಮಿಸಿದ್ದ ಮೊಬೈಲ್ ಟವರ್ ಅನ್ನು ಉಪಕರಣಗಳ ಸಹಿತ ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮುಂಬಯಿಯ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಜಿ.ಟಿ.ಎಲ್. ಇನ್ಫ್ರಾಸ್ಟ್ರಕ್ಚರ್ ಕಂಪೆನಿ ಲಿ.ನವರು ಮೊಬೈಲ್ ಟವರ್ ನಿರ್ಮಾಣ ಮಾಡಿದ್ದರು...
ಉಡುಪಿ: ಸ್ಕೂಟಿ ಸವಾರೆಯ ಮೇಲೆ ಮಣ್ಣು ತುಂಬಿದ ಟಿಪ್ಪರ್ ಲಾರಿ ಮಗುಚಿ ಬಿದ್ದ ಘಟನೆ ಉಡುಪಿಯಲ್ಲಿ ನಡೆದಿದ್ದು ಸಮಾಜಸೇವಕ ಆಟೋ ಡ್ರೈವರ್ ನ ಸಮಯಪ್ರಜ್ಞೆಯಿಂದ ಮಹಿಳೆಯ ಪ್ರಾಣ ಉಳಿದಿದೆ. ಬುಧವಾರ ಮಧ್ಯಾಹ್ನ ಉಡುಪಿ ಜಿಲ್ಲೆಯ ಬೈಂದೂರು...