ಹೈದರಾಬಾದ್: ಮಗ ಸಾ*ವನ್ನಪ್ಪಿರುವ ವಿಷಯ ಗೊತ್ತಾಗದೇ ವೃದ್ಧ ಅಂಧ ದಂಪತಿ ನಾಲ್ಕು ದಿನಗಳ ಕಾಲ ಶವದ ಜೊತೆಯೇ ಕಳೆದಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಮನೆಯಿಂದ ದುರ್ವಾಸನೆ ಬರುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು,...
ಮುಂಬಯಿ: ಇಬ್ಬರು ಪತ್ನಿಯರನ್ನು ಹೊಂದಿರುವ ಖ್ಯಾತ ಯೂಟ್ಯೂಬರ್, ವ್ಲಾಗರ್ ಅರ್ಮಾನ್ ಮಲಿಕ್ ಒಂದಲ್ಲ ಒಂದು ವಿವಾದದಿಂದಲೇ ಸುದ್ದಿಯಾಗುತ್ತಿರುತ್ತಾರೆ. ಇತ್ತೀಚೆಗಷ್ಟೇ ಹಿಂದಿ ಬಿಗ್ ಬಾಸ್ ಓಟಿಟಿ ಸೀಸನ್ -3 ನಲ್ಲಿ ಹೈದರಾಬಾದ್ ಮೂಲದ ಅರ್ಮಾನ್ ಮಲಿಕ್ ತನ್ನ...
ಐಸ್ಕ್ರೀಮ್ನಲ್ಲಿ ಮಾನವನ ಬೆರಳು, ರೈಲಿನಲ್ಲಿ ವಿತರಿಸಿದ ಆಹಾರದಲ್ಲಿ ಚೇಳು, ಜ್ಯೂಸ್ನಲ್ಲಿ ಜೀವಂತ ಹುಳು ಪತ್ತೆಯಾದ ಘಟನೆ ವೈರಲ್ ಆಗಿತ್ತು. ಇದೀಗ ಇಲ್ಲೊಂದು ಅಂತಹದ್ದೇ ಘಟನೆ ನಡೆದಿದೆ. ತಾನು ಕುಡಿಯಬೇಕೆಂದು ಖದೀದಿಸಿದ ಬಿಯರ್ನಲ್ಲಿ ಹಲ್ಲಿ ಇರುವುದನ್ನು ಕಂಡು...
ತಡವಾದ ಗರ್ಭಧಾರಣೆಯು ಅನೇಕ ಸಮಸ್ಯೆಗಳನ್ನು ಉಂಟುಮಾಡುವುದಷ್ಟೇ ಅಲ್ಲದೆ, ಫಲವತ್ತತೆಯೂ ಕಡಿಮೆಯಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ತಾಯಿಯಾಗಲು ಉತ್ತಮ ವಯಸ್ಸು ಯಾವುದು ಮತ್ತು ಸಮಯಕ್ಕೆ ಸರಿಯಾಗಿ ಗರ್ಭಿಣಿಯಾಗದಿದ್ದರೆ ಯಾವ ಸಮಸ್ಯೆಗಳು ಉಂಟಾಗಬಹುದು ಎಂಬ ಸಂಪೂರ್ಣ ಮಾಹಿತಿ ಇಲ್ಲಿವೆ. ತಾಯಿಯಾಗುವುದು...
ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಹೈಕೋರ್ಟ್ನಲ್ಲಿ ನಡೆದಿದೆ. ದರ್ಶನ್ರ ಆರೋಗ್ಯ ಸಮಸ್ಯೆಯನ್ನು ಮುಂದು ಮಾಡಿ ಜಾಮೀನು ಕೇಳಲಾಗಿದೆ. ದರ್ಶನ್ಗೆ ಆರೋಗ್ಯ ಸಮಸ್ಯೆ ಇದ್ದು, ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ದರ್ಶನ್ ಪರ ವಕೀಲ...
ಯಾವುದೇ ಸೌಂದರ್ಯವರ್ಧಕ ಚಿಕಿತ್ಸೆ ಇಲ್ಲದೆ ನಮ್ಮ ಚರ್ಮದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವೇ? ಮಾಲಿನ್ಯ ಮತ್ತು ಧೂಳಿನ ನಡುವೆ ತ್ವಚೆಯನ್ನು ಯೌವನವಾಗಿ ಇಡುವುದು ಸುಲಭವೇ? ಇಲ್ಲಿದೆ ಇದಕ್ಕೆಲ್ಲ ಸುಲಭ ಪರಿಹಾರ. ಇದರ ಸಹಾಯದಿಂದ ವಯಸ್ಸಿಗಿಂತ 10 ವರ್ಷ...
ಬಿಗ್ಬಾಸ್ ಮನೆಯಲ್ಲಿ ಇದಾಗಲೇ ಮೂವರು ಎಲಿಮಿನೇಟ್ ಆಗಿದ್ದಾರೆ. ಮುಂದಿನ ಸ್ಪರ್ಧಿ ಯಾರು ಎಂಬ ಬಗ್ಗೆ ಬಿಗ್ಬಾಸ್ ವೀಕ್ಷಕರಿಗೆ ಕುತೂಹಲ ಇದ್ದೇ ಇದೆ. ಅದೇ ಇನ್ನೊಂದೆಡೆ ಫೈಟಿಂಗ್ ಜೋರಾಗಿ ನಡೆದಿದೆ. ತ್ರಿವಿಕ್ರಮ್ ಮತ್ತು ಮೋಕ್ಷಿತಾ ಪೈ ನಡುವೆ...
ಆನೇಕಲ್ : ರಸ್ತೆ ದಾಟುತ್ತಿದ್ದ ಆನೆ ಮರಿಗೆ ಬೃಹತ್ ವಾಹನ ಡಿ*ಕ್ಕಿಯಾಗಿ ಆನೆ ಸ್ಥಳದಲ್ಲಿಯೇ ಸಾ*ವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಜಿಗಣಿ – ಹಾರೋಹಳ್ಳಿ ಮುಖ್ಯರಸ್ತೆಯ ಉರಗನದೊಡ್ಡಿ ಬಳಿ ಸಂಭವಿಸಿದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಸೇರಿದ...
ಬೆಂಗಳೂರು : ದೀಪಾವಳಿ ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ದೀಪಾವಳಿ ಹಬ್ಬಕ್ಕೆ ಮಿಂಟೋ ಆಸ್ಪತ್ರೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ ಎಂದು ಮಿಂಟೋ ಕಣ್ಣಿನ ಆಸ್ಪತ್ರೆಗೆ ನಿರ್ದೇಶಕ ಡಾ.ನಾಗರಾಜ್ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಣ್ಣಿನ ಆಸ್ಪತ್ರೆ ನಿರ್ದೇಶಕ...
ಕಲಬುರಗಿ : ಪ್ರೀತಿಸಿದ ಯುವಕನಿಗೆ ಕೈಕೊಟ್ಟು ಮದುವೆಯಾಗಿ ಬೆಂಗಳೂರು ಸೇರಿದ್ದ ಮಹಿಳೆಯೊಬ್ಬಳು ತನ್ನ ಹಳೆ ಪ್ರಿಯಕರನಿಗೆ ಮತ್ತೆ ಬಲೆ ಬೀಸಿ ಆತನ ಸಾವಿಗೆ ಕಾರಣಳಾಗಿದ್ದಾಳೆ. ಗಂಡನ ಜೊತೆ ಚಿಕ್ಕಪ್ಪನ ಮನೆಯಲ್ಲಿ ಇರುವುದಾಗಿ ಹೇಳಿದ್ದ ಮಾಜಿ ಪ್ರೇಯಸಿಯ...