LATEST NEWS2 years ago
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ಗೆ ಕೊರೋನಾ ಪಾಸಿಟಿವ್ ದೃಢ: ಐಸಿಯುಗೆ ದಾಖಲು
ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಪಾಸಿಟಿವ್ ತಗುಲಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ಇವರ ಆರೋಗ್ಯದ ಬಗ್ಗೆ ಮಾತನಾಡಿರುವ ಸೊಸೆ ರಚನಾ “ಲತಾ ಮಂಗೇಶ್ಕರ್ ಕ್ಷೇಮವಾಗಿದ್ದಾರೆ. ಅವರ ವಯಸ್ಸನ್ನು ಪರಿಗಣಿಸಿ...