DAKSHINA KANNADA3 years ago
ಕರ್ಣಾಟಕ ಬ್ಯಾಂಕ್ ಕಚೇರಿಯಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ..
ಮಂಗಳೂರು: ದೇಶದ ಅಗ್ರಗಣ್ಯ ಬ್ಯಾಂಕುಗಳಲ್ಲಿ ಮುಂಚೂಣಿಯಲ್ಲಿರುವ ಕರ್ಣಾಟಕ ಬ್ಯಾಂಕ್ ಮಂಗಳೂರಿನ ತನ್ನ ಪ್ರಧಾನ ಕಛೇರಿಯಲ್ಲಿ ಗುರುವಾರ ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಂಡಿತ್ತು. ಕೋವಿಡ್ ಲಸಿಕೆಯನ್ನು ವೈದ್ಯರಾದ ಡಾ.ಸೌಜನ್ಯ ಇವರಿಂದ ಬ್ಯಾಂಕಿನ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಚೀಫ್...