LATEST NEWS3 years ago
ಲಾವಣ್ಯ ಬಲ್ಲಾಳ್ಗೆ ಜೀವಬೆದರಿಕೆ ಆರೋಪಿ ಬಂಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು: ‘ಮಂಗಳೂರಿನ ಸುದ್ದಿವಾಹಿನಿಯಲ್ಲಿ ನಡೆದ ಚರ್ಚೆಯಲ್ಲಿ ಪಕ್ಷದ ವಕ್ತಾರೆ ಮತ್ತು ಅವರ ಕುಟುಂಬದವರಿಗೆ ಹಲ್ಲೆಯ ಬೆದರಿಕೆಯೊಡ್ಡಿರುವುದು ಖಂಡನೀಯ. ಅವರು ತಕ್ಷಣ ಸಂಘ ಪರಿವಾರಕ್ಕೆ ಸೇರಿದವನೆನ್ನಲಾದ ಈ ದುಷ್ಕರ್ಮಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಬೇಕು’ ಎಂದು ವಿರೋಧ ಪಕ್ಷದ ನಾಯಕ...