BANTWAL1 year ago
ನ್ಯಾಯವಾದಿ ಕುಲ್ದೀಪ್ ಶೆಟ್ಟಿ ಮೇಲೆ ಪೊಲೀಸರಿಂದ ಹಲ್ಲೆ-ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ
ಬಂಟ್ವಾಳ: ನ್ಯಾಯವಾದಿ ಕುಲ್ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಲೀಗಲ್ ಫೋರಂ ಹಾಗೂ ಜಿಲ್ಲೆಯ ನ್ಯಾಯವಾದಿಗಳು ಬಿ.ಸಿ.ರೋಡಿನಲ್ಲಿ ಪ್ರತಿಭಟನೆ...