DAKSHINA KANNADA2 years ago
ಅಂಬೇಡ್ಕರ್ ಭಾವಚಿತ್ರಕ್ಕೆ ಅಗೌರವ: ನ್ಯಾಯಾಧೀಶರ ವಿರುದ್ಧ ಸಿಡಿದೆದ್ದ ದಲಿತರು
ಮಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಗೌರವ ತೋರಿದ ರಾಯಾಚೂರಿನ ಮುಖ್ಯ ವಿರುದ್ಧ ಕ್ರಮ ಜರುಗಿಸಿ ಸೇವೆಯಿಂದ ವಜಾಗೊಳಿಸಬೇಕೆಂದು ಮಂಗಳೂರು ತಾಲೂಕು ತಹಶೀಲ್ದಾರರ ಕಚೇರಿ ಮುಂಭಾಗ ಕರ್ನಾಟಕ ದಲಿತ ಸಂಘರ್ಷ...