BELTHANGADY7 months ago
Moodabidri: ಪತ್ರಕರ್ತ, ಯುವ ನ್ಯಾಯವಾದಿ ವೇಣುಗೋಪಾಲ್ ನಿಧನ..!
ಮೂಡುಬಿದಿರೆ: ಮೂಡುಬಿದಿರೆ ಪ್ರೆಸ್ ಕ್ಲಬ್ ನ ಮಾಜಿ ಅಧ್ಯಕ್ಷ, ಜಯಕಿರಣ ಪತ್ರಿಕೆಯ ಮೂಡುಬಿದಿರೆ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಹೃದಯಾಘಾತದಿಂದ ನಿಧನರಾದರು. ಕ್ರಿಯಾಶೀಲ ಪತ್ರಕರ್ತರಾಗಿದ್ದ ಅವರು ಇತ್ತೀಚಿನಿಂದ ಮೂಡುಬಿದಿರೆಯಲ್ಲಿ ಯುವ ನ್ಯಾಯವಾದಿಯಾಗಿ...