LATEST NEWS1 day ago
ಪ್ರಾಂಶುಪಾಲರಿಂದ ಕಿರುಕುಳ ಆರೋಪ; ಉಪನ್ಯಾಸಕಿ ಆತ್ಮಹ*ತ್ಯೆ ಯತ್ನ
ಬೆಂಗಳೂರು : ಪ್ರಾಂಶುಪಾಲರು ಹಾಗೂ ಸಹೋದ್ಯೋಗಿಗಳ ಕಿರು*ಕುಳ ನೀಡುತ್ತಿದ್ದಾರೆ ಎಂಬುದಾಗಿ ಉಪನ್ಯಾಸಕಿಯೊಬ್ಬರು ಆತ್ಮಹ*ತ್ಯೆಗೆ ಯತ್ನಿಸಿರುವ ಘಟನೆ ತಿಲಕನಗರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ(ಅ.14) ನಡೆದಿದೆ. ಶಬಾನಾ (44) ಆತ್ಮಹ*ತ್ಯೆಗೆ ಯತ್ನಿಸಿದ ಉಪನ್ಯಾಸಕಿ. ಜಯ ನಗರದ 9ನೇ ಹಂತದಲ್ಲಿ ನೆಲೆಸಿರುವ...