DAKSHINA KANNADA1 week ago
ಮೊದಲ ‘ಮಹಿಳಾ ಭಾಗವತ’ ರೆಂಬ ಖ್ಯಾತಿಯ ಲೀಲಾವತಿ ಬೈಪಾಡಿತ್ತಾಯ ಇ*ನ್ನಿಲ್ಲ
ಮಂಗಳೂರು: ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಡಿತ್ತಾಯ(78) ಶನಿವಾರ(ಡಿ14) ವಯೋಸಹಜ ಅ*ನಾರೋಗ್ಯದಿಂದ ಬಜಪೆ ತಲಕಳದ ಸ್ವಗೃಹದಲ್ಲಿ ನಿ*ಧನ ಹೊಂದಿದರು. ಕೇರಳದ ಕಾಸರಗೋಡಿನ ಮಧೂರಿನಲ್ಲಿ 1947 ನೇ ಮೇ 23...