DAKSHINA KANNADA2 years ago
ಮಂಗಳೂರು ವಿಮಾನ ನಿಲ್ದಾಣದಲ್ಲಿ ಆದಿತ್ಯ ರಾವ್ ಇರಿಸಿದ್ದ ಬಾಂಬ್ ಪತ್ತೆಮಾಡಿದ್ದ ಲೀನಾ ಇನ್ನಿಲ್ಲ..!
ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಐಎಸ್ ಎಫ್ ಶ್ವಾನದಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಂಬ್ ಪತ್ತೆಕಾರ್ಯದಲ್ಲಿ ನಿಪುಣತೆ ಪಡೆದಿರುವ ಲಾಬ್ರಡೋರ್ ಜಾತಿಯ ಶ್ವಾನ ಲೀನಾ ಅನಾರೋಗ್ಯದಿಂದ ಮೃತಪಟ್ಟಿದೆ. 8 ವರ್ಷದ...