LATEST NEWS1 month ago
ರಾಜಸ್ಥಾನಿ ಲೆಹರಿಯಾ ಪೇಟ ಧರಿಸಿ ಗಮನ ಸೆಳೆದ ಮೋದಿ
ನವದೆಹಲಿ: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಇದರ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ ದಿನವನ್ನು ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 7:30ರ ಸುಮಾರಿಗೆ ಧ್ವಜಾರೋಹಣ ನೆರವೇರಿಸಿ, ದೇಶದ ಜನತೆಗೆ ಸ್ವಾತಂತ್ರೋತ್ಸವದ ಶುಭಕೋರಿದರು....