ಶಿರ್ವ : ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿರ್ವ ಗ್ರಾಪಂ ವ್ಯಾಪ್ತಿಯ ಕಲ್ಲೊಟ್ಟು ಬಳಿ ಭಾನುವಾರ ರಾತ್ರಿ ಸಂಭವಿಸಿದೆ. ಗಾಯಗೊಂಡವರನ್ನು ಬಿಹಾರ ಮೂಲದ...
ಮನೆಯೊಳಗೆ ಕುಳಿತ್ತಿದ್ದ ವೇಳೆ ಮನೆಯೊಳಗೆ ಬೆಕ್ಕೋ, ನಾಯಿಯೋ ಬಂದರೆ ಓಡಿಸಿ ಬಿಡಬಹುದು. ಹಾವು ಬಂದರೆ ಸಹಜವಾಗಿ ಭಯವಾದರೂ ಓಡಿಸಬಹುದು ಅಥವಾ ಯಾರಿಂದಲಾದರೂ ಹಾವು ಹಿಡಿಸಬಹುದು, ಆದರೆ, ಚಿರತೆ ನುಗ್ಗಿದರೆ? ಅಬ್ಬಾ! ಭಯದಲ್ಲಿ ನಡುಗೇ ಹೋಗುತ್ತೇವೆ. ಬೊಬ್ಬೆ...
ದೇವರ ದರ್ಶನ ಪಡೆಯಲು ಎಂದು ತಿರುಮಲ ಬೆಟ್ಟಕ್ಕೆ ಹೋದ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ನಡೆಸಿ ಮಗು ಸಾವನ್ನಪಿರುವ ಘಟನೆ ಆಂದ್ರಪ್ರದೇಶದಲ್ಲಿ ನಡೆದಿದೆ. ಆಂದ್ರಪ್ರದೇಶ: ದೇವರ ದರ್ಶನ ಪಡೆಯಲು ಎಂದು ತಿರುಮಲ ಬೆಟ್ಟಕ್ಕೆ...
ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವರು ಮೇಲೆ ಚಿರತೆ ದಾಳಿ ನಡೆಸಿ ಮಹಿಳೆ ಸಾವನ್ನಪ್ಪಿದ್ದ ಘಟನೆ ಶಿವಮೊಗ್ಗ ತಾಲೂಕಿನ ಬಿಕ್ಕೋನ ಹಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವರು ಮೇಲೆ ಚಿರತೆ ದಾಳಿ ನಡೆಸಿ ಮಹಿಳೆ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಕಾಡಾನೆಗಳ ಸಂಕಷ್ಟದ ಜೊತೆಗೆ ಚಿರತೆ ಹಾವಳಿಯ ಪ್ರಕರಣ ವರದಿಯಾಗುತ್ತಿದ್ದು, ಇಲ್ಲಿನ ಸ್ಥಳೀಯ ನಿವಾಸಿಗಳು ಜೀವ ಭಯದಿಂದ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ...
ಮೇಯಲು ಬಿಟ್ಟಿದ್ದ ದನಗಳ ಮೇಲೆ ಚಿರತೆಯೊಂದು ದಾಳಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮ ಎಂಬಲ್ಲಿ ನಡೆದಿದೆ. ಕಡಬ : ಮೇಯಲು ಬಿಟ್ಟಿದ್ದ ದನಗಳ ಮೇಲೆ ಚಿರತೆಯೊಂದು ದಾಳಿ ಮಾಡಿದ...
ಬೆಳ್ತಂಗಡಿ: ಬೆಳ್ತಂಗಡಿ ಕುದ್ಯಾಡಿ ಗ್ರಾಮದಲ್ಲಿ ಚಿರತೆ ದಾಳಿಗೆ ಗೋವು ಬಲಿಯಾಗಿದೆ. ಇಲ್ಲಿನ ಕುದ್ಯಾಡಿ ಗ್ರಾಮದ ಕೆಳಗಿನಬೆಟ್ಟು ಮನೆಯ ಶೀನ ಪೂಜಾರಿ ಅವರು ದನವನ್ನು ಇಂದು ಬೆಳಿಗ್ಗೆ ತೋಟದಲ್ಲಿ ಮೇಯಲು ಬಿಟ್ಟಿದ್ದರು. ಸುಮಾರು 11 ಗಂಟೆ ಸಮಯಕ್ಕೆ...
ಕಾರ್ಕಳ : ಕರುನಾಡಿನಾದ್ಯಾಂತ ಚಿರತೆ ಮತ್ತು ಮಾನವ ಸಂಘರ್ಷ ವಿಕೋಪಕ್ಕೆ ಹೋಗಿದ್ದು ಬೆಂಗಳೂರಿನಲ್ಲೂ ಮಾನವನ ಮೇಲೆ ಚಿರತೆ ದಾಳಿಗಳು ನಡೆಯುತ್ತಿದ್ದರೆ ಅತ್ತ ಮೈಸೂರಿನಲ್ಲಿ ಚಿರತೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಇತ್ತ ಕರಾವಳಿಯಲ್ಲೂ ಚಿರತೆ ಕಾಟ ಜೋರಾಗಿದೆ....
ಉಡುಪಿ: ವೃದ್ಧರೊಬ್ಬರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಮುಂಡ್ಕೂರು ಮುಲ್ಲಡ್ಕ ಎಂಬಲ್ಲಿ ನಡೆದಿದೆ. ಕೃಷ್ಣ ಶೆಟ್ಟಿ ಚಿರತೆ ದಾಳಿಗೆ ಒಳಗಾದ ವ್ಯಕ್ತಿ. ಇವರು ಮುಲ್ಲಡ್ಕದ ರಾಜಶ್ರೀ ರೈಸ್...
ಮುಂಬೈ: ವೃದ್ಧೆಯೊಬ್ಬರು ತನ್ನ ವಾಕಿಂಗ್ ಸ್ಟಿಕ್ನಿಂದ ಚಿರತೆಯೊಂದಿಗೆ ಹೋರಾಟ ನಡೆಸಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ಸಂಜೆ ಮುಂಬೈನ ಆರೆ ಡೈರಿ ಪ್ರದೇಶದಲ್ಲಿ ನಡೆದಿದೆ. ಇಡೀ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಪ್ರದೇಶದಲ್ಲಿ ಮೂರು ದಿನಗಳಲ್ಲಿ...