LATEST NEWS1 year ago
ಕಾರ್ಕಳದ ಬಜಗೋಳಿಯಲ್ಲಿ ಬಾವಿಗೆ ಬಿದ್ದ ಚಿರತೆ-ಬೋನು ಇಳಿಸಿ ಮೇಲೆತ್ತಿ ರಕ್ಷಣೆ
ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿಯಲ್ಲಿ ಮನೆಯೊಂದರ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರ ಸಹಕಾರದಿಂದ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಬಜಗೋಳಿಯ ನಿವಾಸಿಯಾಗಿರುವ ಶ್ರೀನಿವಾಸ ಆಚಾರ್ಯ ಎಂಬವರ ಮನೆಯ ಬಾವಿಗೆ...