ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ಸ್ಥಳೀಯರಿಗೆ ಆತಂಕ ಸೃಷ್ಟಿ ಮಾಡಿದ್ದ ಚಿರತೆಯೊಂದು ಬೋನಿಗೆ ಬಿದ್ದಿದೆ. ಎರಡು ತಿಂಗಳ ಹಿಂದೆ ಚಿರತೆ ಸ್ಥಳೀಯರಿಗೆ ಕಾಣಿಸಿಕೊಂಡಿದ್ದು ಭಯವನ್ನು ಸೃಷ್ಟಿಮಾಡಿತ್ತು. ಇದೀಗ ಈ ಚಿರತೆ ಬೋನಿಗೆ ಬಿದ್ದಿದ್ದು ಜನರ...
ಕಡಬ: ಕಳೆದ ಕೆಲವು ದಿನಗಳಿಂದ ರಾತ್ರಿ ವೇಳೆ ಮನೆಯಲ್ಲಿ ಸಾಕು ನಾಯಿಗಳು ನಾಪತ್ತೆಯಾಗುತ್ತಿರುವ ಘಟನೆ ಕೋಡಿಂಬಾಳ ಬಳಿಯ ಪುಳಿಕುಕ್ಕು, ಪಂಜ, ನೇರಳ ಪರಿಸರದಲ್ಲಿ ನಡೆಯುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಇನ್ನು ಈ ಪ್ರದೇಶದಲ್ಲಿ ಚಿರತೆಗಳು ಓಡಾಟ...
ಮಂಗಳೂರು/ಮಹಾರಾಷ್ಟ್ರ: ಚಿರತೆ ಮರಿ ಹಾಕುವ ಪ್ರಕ್ರಿಯೆ ನಾಡಿನಲ್ಲಿ ಆಗುವುದು ವಿರಳ. ಅವು ಕಾಡಿನಲ್ಲಿಯೇ ಮರಿ ಹಾಕುತ್ತವೆ. ಉದ್ಯಾನವನಗಳಲ್ಲಾದರೆ ಹೌದು, ಮರಿಗಳು ಅಲ್ಲೇ ಜನ್ಮ ನೀಡುತ್ತವೆ. ಆದ್ರೆ, ಇಲ್ಲೊಂದು ಚಿರತೆ ನಾಡಿಗೆ ಬಂದಿದ್ದು ಮಾತ್ರವಲ್ಲದೇ, ದನದ ಕೊಟ್ಟಿಗೆಯಲ್ಲಿ...
ಉಡುಪಿ : ಮನೆಯೊಂದರ ಅಂಗಳದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಘಟನೆ ಉಡುಪಿ ಪೆರಂಪಳ್ಳಿಯಲ್ಲಿ ಶುಕ್ರವಾರ(ಜು.27) ತಡರಾತ್ರಿ ನಡೆದಿದೆ. ಚಿರತೆ ಓಡಾಟದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಬೇಟೆಗಾಗಿ ಚಿರತೆ ಬಂದಿದ್ದು, ನಾಯಿಯನ್ನು ಅಟ್ಟಿಸಿಕೊಂಡು...
ಉಡುಪಿ: ಉಡುಪಿ ಜಿಲ್ಲೆಯ ಮಣಿಪಾಲದ ಸರಳೆಬೆಟ್ಟು ಎಂಬಲ್ಲಿ ಚಿರತೆಯ ಹಾವಳಿ ಮತ್ತೆ ಕಾಣಿಸಿಕೊಂಡಿದೆ. ಸರಳೆಬೆಟ್ಟು ರಾಮಮಂದಿರ ಸಮೀಪದ ನಿವಾಸಿ ಸುನಿತಾ ಡಿ’ಸೋಜಾ ಎಂಬವರ ಮನೆಯ ಕೋಳಿ ಗೂಡಿಗೆ ರಾತ್ರಿ ವೇಳೆ ನುಗ್ಗಿ ಎರಡು ಕೋಳಿಗಳನ್ನು ತಿಂದು...
ಶಿರ್ವ : ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿರ್ವ ಗ್ರಾಪಂ ವ್ಯಾಪ್ತಿಯ ಕಲ್ಲೊಟ್ಟು ಬಳಿ ಭಾನುವಾರ ರಾತ್ರಿ ಸಂಭವಿಸಿದೆ. ಗಾಯಗೊಂಡವರನ್ನು ಬಿಹಾರ ಮೂಲದ...
ತಿರುಮಲ ತಿರುಪತಿಯಲ್ಲಿ ಇತ್ತೀಚೆಗಡ ಕಾಡು ಪ್ರಾಣಿಗಳ ಭೀತಿ ಹೆಚ್ಚಾಗಿದೆ. ದೇವಸ್ಥಾನದ ಸುತ್ತಲ ಪ್ರದೇಶದಲ್ಲಿ ಆಗಾಗ ಕಾಣ ಸಿಗುತ್ತಿವೆ. ಸದ್ಯ ತಿರುಮಲಕ್ಕೆ ತೆರಳುವ ಅಲಿಪಿರಿ ರಸ್ತೆಯಲ್ಲಿ ಮತ್ತೆ ಕರಡಿಯ ಚಲನವಲನ ಕಂಡುಬಂದಿದೆ. ಹೀಗಾಗಿ ಆತಂಕ ಸೃಷ್ಟಿಸಿದೆ. ತಿರುಪತಿಯ...
ಉಡುಪಿ: ಆಹಾರವನ್ನು ಹುಡುಕುತ್ತಾ ಕಾಡಿನಿಂದ ನಾಡಿಗೆ ಬಂದ ಚಿರತೆಯೊಂದು ನೀರಿನ ಟ್ಯಾಂಕ್ಗೆ ಬಿದ್ದು ಜೀವನ್ಮರಣ ಸ್ಥಿತಿಯಲ್ಲಿರುವುದನ್ನು ಕಂಡ ಸ್ಥಳೀಯರೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿ ಅದನ್ನು ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಇಲ್ಲಿ ಚಂದಣ ಪರಿಸರದಲ್ಲಿ...
ಸುಳ್ಯ: ತೋಟಕ್ಕೆ ಮೇಯಲು ಹೋಗಿದ್ದ ಕರುವನ್ನು ಚಿರತೆ ಅರ್ಧ ತಿಂದು ಬಿಟ್ಟು ಹೋದ ಘಟನೆ ಸುಳ್ಯದ ಅರಂತೋಡು ಗ್ರಾಮದಿಂದ ವರದಿಯಾಗಿದೆ. ಅರಂತೋಡು ಗ್ರಾಮದ ಅಡ್ಕಬಳೆಯ ಲೀಲಾವತಿ ಎಂಬವರ ಕರುವನ್ನು ಮೇಯಲು ಬಿಟ್ಟಿದ್ದು, ಸಂಜೆಯಾದರೂ, ಕರು ಬರದೇ ಇದ್ದ...
ಉಡುಪಿ: ಉಡುಪಿಯ ಕುಂಜಾರುಗಿರಿಯಲ್ಲಿ ಚಿರತೆಯೊಂದು ಬಾವಿಗೆ ಬಿದ್ದು ಸಾವನ್ನಪ್ಪಿದೆ. ಕಟಪಾಡಿಯ ಕುಂಜಾರುಗಿರಿಯ ಸಂಕತೀರ್ಥ ಎಂಬಲ್ಲಿ ರಾತ್ರಿ ವೇಳೆ ತೆರೆದ ಬಾವಿಗೆ ಚಿರತೆ ಬಿದ್ದಿದ್ದು, ಸ್ಥಳೀಯರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆಯನ್ನು...