ಮೂಡಬಿದ್ರೆ : ಬೇಟೆಗಾರನ ಬಾಯಿಂದ ಬೇಟೆಯೊಂದು ಪವಾಡ ಸದೃಶ್ಯವಾಗಿ ತಪ್ಪಿಸಿ ಬಂದು ಪುನರ್ ಜನ್ಮ ಪಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ಸಂಭವಿಸಿದೆ. ಈ ಎಲ್ಲಾ ದೃಶ್ಯವೂ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೂಡುಬಿದಿರೆ ತಾಲೂಕಿನ...
ಮಂಗಳೂರು: ನಗರ ಹೊರಲವಯದ ಕಂದಾವರದ ನಡಿಕಳ ಎಂಬಲ್ಲಿ ಚಿರತೆ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಭಯಹುಟ್ಟಿಸಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿ ಚಿರತೆ ಸೆರೆಹಿಡಿಯಲು (ವಾಕ್ ಬೋನು) ಪಂಜರ ಇಟ್ಟು ಸೆರೆಹಿಡಿಯಲು ಪ್ರಯತ್ನ ನಡೆಸಿದರು. ನಗರದ ಬಜ್ಪೆಯ ಕಂದಾವರ...
ಕಡಬದಲ್ಲಿ ಟಾಯ್ಲೆಟ್ನೊಳಗೆ ಬಂದಿಯಾದ ಚಿರತೆ ಮತ್ತು ನಾಯಿ..! ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ..! ಕಡಬ: ಶೌಚಾಲಯದೊಳಗೆ ಚಿರತೆ ಮತ್ತು ನಾಯಿ ಬಂದಿಯಾದ ಅಪರೂಪದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೈಕಂಬದಲ್ಲಿ ಇಂದು...
ಮಂಗಳೂರು : ಮಂಗಳೂರಿನ ಪಿಲಿಕುಳ ಮೃಗಾಲಯದಲ್ಲಿ ಎಂಟು ವರ್ಷ ಪ್ರಾಯದ ಚಿರತೆ ಚಿಂಟುವಿಗೆ ಪ್ರಸವ ಸಮಸ್ಯೆಯಿಂದ ಆರೋಗ್ಯ ಪರಿಸ್ಥಿತಿ ಗಂಭೀರವಾದ ಕಾರಣ ತುರ್ತಾಗಿ ಶಸ್ತ್ರ ಚಿಕಿತ್ಸೆ ನಡೆಸಿ ಗರ್ಭದಲ್ಲಿದ್ದ ಎರಡು ಮೃತಪಟ್ಟ ಮರಿಗಳನ್ನು ಹೊರತೆಗೆಯಲಾಗಿದೆ. ಶಸ್ತ್ರಚಿಕಿತ್ಸೆಯ...
ಉಡುಪಿ : ಉಡುಪಿ ಜಿಲ್ಲೆ ಮಣಿಪಾಲ ಸಮೀಪದ ವಿಜಯನಗರ ಕೋಡಿ ಎಂಬಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇಂದು ಬೆಳಿಗ್ಗೆ ಚಿರತೆಯೊಂದು ಬಿದ್ದಿದೆ. ಕಳೆದ ಕೆಲ ದಿನಗಳಿಂದ ವಿಜಯನಗರ ಕೋಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ರಾತ್ರಿ ವೇಳೆ...