ಮಂಗಳೂರು: ‘ಜಿಹಾದಿ ಶಕ್ತಿಗಳು ನನ್ನ ಮೇಲೆ ದಾಳಿ ಮಾಡಲು ಯತ್ನಿಸಿದೆ. ನಾನು ಪ್ರಯಾಣಿಸುತ್ತಿದ್ದ ಖಾಸಗಿ ಕಾರಿನ ಮೇಲೆ ದಾಳಿ ನಡೆದಿದೆ. ಅದು ಕೇರಳ ನೊಂದಣಿಯ ಕಾರಾಗಿದ್ದು ನಂಬರ್ ಸಹ ಇದೆ. ಗೃಹ ಸಚಿವರೂ ಮಾತನಾಡಿ ಭದ್ರತೆ...
ಶಿವಮೊಗ್ಗ: ಫೇಸ್ಬುಕ್ ಮುಸ್ಲಿಂ ಯುವಕನ ಹೆಸರಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಾಗಲಕೋಟೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬೆಳಗಾವಿ ತಾಲ್ಲೂಕಿನ ಗೋಕಾಕದ ಶಿಂದಿಕುರಬೆಟ್ನ ಸಿದ್ಧಾರೂಢ ಶ್ರೀಕಾಂತ್(31)ಆರೋಪಿ. ಶಿವಮೊಗ್ಗದಲ್ಲಿ ಬಜರಂಗ...
ಕೋಟ: ಹಿಜಾಬ್ ಗಲಾಟೆಯ ಬಗ್ಗೆ ವಾಟ್ಸಪ್ನಲ್ಲಿ ಸ್ಟೇಟಸ್ ಹಾಕಿದ್ದನ್ನು ಪ್ರಶ್ನಿಸಿ, ‘ಹಾಗೆಲ್ಲಾ ಹಾಕಬೇಡ, ನಮಗ್ಯಾಕೆ ಆ ವಿಚಾರ ಅದು ಕೋರ್ಟಿನಲ್ಲಿ ಇತ್ಯರ್ಥವಾಗುತ್ತದೆ’ ಎಂದಿದ್ದಕ್ಕೆ ತಲವಾರು ತೋರಿಸಿ ಜೀವಬೆದರಿಕೆ ಹಾಕಿದ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಮಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಕುರಿತು ನಡೆಯುತ್ತಿರುವ ಚರ್ಚೆಗಳಲ್ಲಿ ಸರಕಾರದ ನಿಲುವಿಗೆ ಸಮರ್ಥನೆ ವ್ಯಕ್ತಪಡಿಸಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಿಗೆ ಕೊಲೆ ಬೆದರಿಕೆ ಬಂದ ಘಟನೆ ನಡೆದಿದೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ...
ವಿಟ್ಲ: ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಲ್ಕು ಮಂದಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕುದ್ದುಪದವು ನಿವಾಸಿ ಎಂ. ಕೃಷ್ಣ, ಉಕ್ಕುಡ ದರ್ಬೆ ನಿವಾಸಿ ಕೇಶವ ಬಂಗೇರ, ಬಾಯಾರು ನಿವಾಸಿ ಅಶೋಕ್...