BELTHANGADY3 years ago
ನಿಶ್ಚಿತಾರ್ಥಗೊಂಡ ಯುವಕನ ಪೆಟ್ರೋಲ್ ಹಾಕಿ ಸುಟ್ಟ ಕಿರಾತಕರಿಗೆ ಜೀವಾವಧಿ ಶಿಕ್ಷೆ
ಮಂಗಳೂರು: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನನ್ನು ಕಾರಿನಲ್ಲಿ ಅಪಹರಿಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿತ ಆರು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮಂಗಳೂರಿನ 1ನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿದ್ದು, ಆರೋಪಿಗಳಿಗೆ...