DAKSHINA KANNADA3 years ago
ಆರು ಜನರಿಗೆ ಅಂಗಾಂಗ ದಾನ ಮಾಡಿ ಬದುಕಿನ ಸಾರ್ಥಕತೆ ತೋರಿದ ಲಿಂಡಾ ಶಾರೆನ್
ಮಂಗಳೂರು: ಮೆದುಳು ನಿಷ್ಕ್ರಿಯಗೊಂಡ ಮಹಿಳೆ ತನ್ನ ಅಂಗಾಂಗಗಳನ್ನು ಆರು ಮಂದಿ ರೋಗಿಗಳಿಗೆ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ರಕ್ತದೊತ್ತಡ ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಕಿನ್ನಿಗೋಳಿಯ...