LATEST NEWS2 months ago
ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ – ಸಿಂಹಧಾಮದ ಸಿಂಹ ಆರ್ಯ ಸಾ*ವು
ಶಿವಮೊಗ್ಗ : ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ – ಸಿಂಹಧಾಮದ ಗಂಡು ಸಿಂಹ ಆರ್ಯ ಸೋಮವಾರ(ಆ.4) ಮೃ*ತಪಟ್ಟಿದೆ. ಬಹುಅಂಗಾಗಂಗ ವೈಫಲ್ಯದಿಂದ ಬಳಲುತ್ತಿದ್ದ ಆರ್ಯನಿಗೆ ಹುಲಿ -ಸಿಂಹಧಾಮದ ವೈದ್ಯ ಡಾ.ಮುರಳಿ ಮನೋಹರ್ ನೇತೃತ್ವದಲ್ಲಿ ಕಳೆದ ಮೂರು ದಿನಗಳಿಂದ ಚಿಕಿತ್ಸೆ...