DAKSHINA KANNADA3 years ago
ಕರೋನಾ ತಡೆಗೆ ದ.ಕ ಜಿಲ್ಲಾಡಳಿತ ಮತ್ತೊಂದು ಹೆಜ್ಜೆ: ಗಡಿಭಾಗದ ಮದ್ಯದಂಗಡಿ ಬಂದ್
ಮಂಗಳೂರು: ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮದ್ಯದಂಗಡಿ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೇರಳದ ಹೆಚ್ಚಿನ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ...