LATEST NEWS3 months ago
ಚಿರ ನಿದ್ರೆಗೆ ಜಾರಿದ ನಾಡೋಜ ಕಮಲ ಹಂಪನಾ…!
ಮಂಗಳೂರು : ನಾಡಿನ ಅಗ್ರಗಣ್ಯ ಮಹಿಳಾ ಸಾಹಿತಿಯಾಗಿದ್ದ ನಾಡೋಜ ಕಮಲ ಹಂಪನಾ (89) ಅವರು ಇಂದು ಬೆಂಗಳೂರಿನ ರಾಜಾಜಿನಗರದ ಮನೆಯಲ್ಲಿ ಮಲಗಿದ್ದಲ್ಲಿಯೇ ಚಿರನಿದ್ರೆಗೆ ಜಾರಿದ್ದಾರೆ. ಪತಿ ಖ್ಯಾತ ಸಾಹಿತಿ ಹಂಪನಾಗರಾಜಯ್ಯ, ದೂರದರ್ಶನ ನಿರ್ದೇಶಕರಾದ ಎಚ್.ಎನ್.ಆರತಿ ಮತ್ತು...