ಮಂಗಳೂರು: ಚುನಾವಣಾ ಸಂದರ್ಭದಲ್ಲಿ ನೂರಾರು ಕೋಟಿ ರೂಪಾಯಿಗಳನ್ನು ಆದಾಯವನ್ನಾಗಿ ತೋರಿಸುವ ಶಾಸಕರು, ಮಂತ್ರಿಗಳು ಮುಖ್ಯಮಂತ್ರಿಗಳಿಗೆ ಆದಾಯವನ್ನು ಏರಿಸುವ ಅಗತ್ಯವೇನಿತ್ತು. ಕಾರ್ಮಿಕರು ಇಂದಿಗೂ ಕನಿಷ್ಠ ಕೂಲಿಯಲ್ಲಿ ಜೀವನವನ್ನು ನಡೆಸುತ್ತಿದ್ದು ಅವರಿಗೂ ಕೂಡ ದುಪ್ಪಟ್ಟಾಗಿ ಏರಿಕೆ ಮಾಡಿ ಎಂದು...
ಮಂಗಳೂರು: ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ ದ.ಕ.ಜಿಲ್ಲೆ ವತಿಯಿಂದ ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಬಡ ಕೂಲಿ ಕಾರ್ಮಿಕರಿಗೆ ಉಚಿತ ಊಟ ನೀಡಿದ ದೀಪಕ್ ಸನಿಲ್ರವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಜಿಲ್ಲಾ ಸಂಚಾಲಕ ಸರಪಾಡಿ ಅಶೋಕ ಶೆಟ್ಟಿ ವಹಿಸಿದ್ದರು...
ಮಂಗಳೂರು: ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಮತ್ತು ನೈಟ್ ಕರ್ಪ್ಯೂ ಜಾರಿಗೊಳಿಸಿ ಸರ್ಕಾರ ಆದೇಶಿಸಿದೆ. ಇದರಿಂದ ಸಾಮಾನ್ಯ ಜನ, ಉದ್ಯಮಿಗಳು ಅದರಲ್ಲೂ ದುಡಿದು ತಿನ್ನುವ ಜನ ಕಂಗಾಲಾಗಿದ್ದಾರೆ. ರಾಜ್ಯದ ಕೆಲವು ಜಿಲ್ಲೆ ಹಾಗೂ ನಗರಗಳಲ್ಲಿ ಹೊರತುಪಡಿಸಿ ಹಲವೆಡೆ...
ಮಂಗಳೂರು: ದ.ಕ-ಉಡುಪಿ ಜಿಲ್ಲೆಗಳಲ್ಲಿ ಸತತವಾಗಿ ವಾರಾಂತ್ಯ ಲಾಕ್ಡೌನ್ ಮುಂದುವರಿಸುತ್ತಿರುವುದರಿಂದ ವ್ಯಾಪಾರಿಗಳಿಗೆ ತೀವ್ರ ತೊಂದರೆ ಯಾಗಿದ್ದು, ಅವೈಜ್ಞಾನಿಕ ಮತ್ತು ತಾರತಮ್ಯ ಗಳಿಂದ ಕೂಡಿದ ಈ ನಿರ್ಧಾರವನ್ನು ಪ್ರತಿಭಟಿಸಿ ಅಂಗಡಿ ತೆರೆದು ವ್ಯವಹಾರ ನಡೆಸಲು ಕರಾವಳಿ ಜಿಲ್ಲೆಗಳ ಜವಳಿ,...
ವಿಜಯವಾಡ: ಕರೊನಾ 3ನೇ ಅಲೆಯ ಭೀತಿಯ ಕಾರಣಕ್ಕೆ ಆಂಧ್ರಪ್ರದೇಶದಲ್ಲಿ ಕೇವಲ 13 ದಿನದಲ್ಲಿ 50 ಸಾವಿರ ಜೋಡಿಗಳು ಮದುವೆಯಾಗಿವೆ. 3ನೇ ಅಲೆ ಬರುವ ಮುನ್ನವೇ ಮಕ್ಕಳ ಮದುವೆ ಮಾಡಲು ಆಂಧ್ರದಲ್ಲಿ ಸಾವಿರಾರು ಪೋಷಕರು ಆತುರರಾಗಿದ್ದಾರೆ. ಸೆಪ್ಟೆಂಬರ್,...
ಕಾಸರಗೋಡು: ಕೇರಳದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದ್ದು, ವಾರಾಂತ್ಯ ಸಂಪೂರ್ಣ ಲಾಕ್ ಡೌನ್ ನ್ನು ರವಿವಾರ ಒಂದೇ ದಿನಕ್ಕೆ ಸೀಮಿತಗೊಳಿಸಲಾಗಿದೆ. ಎಲ್ಲಾ ವ್ಯಾಪಾರ ಮಳಿಗೆಗಳನ್ನು ಸೋಮವಾರದಿಂದ ಶನಿವಾರ ತನಕ ಬೆಳಗ್ಗೆ 7ರಿಂದ ರಾತ್ರಿ 9ರ...
ಬೆಂಗಳೂರು : ದೇಶದಲ್ಲಿ ಮತ್ತೆ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಏರಿಕೆ ಕಂಡಿದೆ. ಕಳೆದ 24 ಗಂಟೆಗಳಳ್ಲಿ 43,509 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 3.15 ಕೋಟಿ ಗಡಿ ದಾಟಿದೆ.ಸೋಂಕು ಹೆಚ್ಚಳಗೊಳ್ಳುತ್ತಿರುವುದರಿಂದ...
ಕಾಸರಗೋಡು : ಕೇರಳ ರಾಜ್ಯದಲ್ಲಿ ಇದೇ ಜುಲೈ 24, 25 ರಂದು ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಉಲ್ಭಣ ಸ್ಥಿತಿಯಲ್ಲಿರುವ ಕಾರಣ ಕೇರಳ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ....
ಅಬುಧಾಬಿ: ಯುಎಇಯ ಅಬುಧಾಬಿಯಲ್ಲಿ ಜು.19ರಿಂದ ಲಾಕ್ಡೌನ್ ಪ್ರಾರಂಭವಾಗಲಿದೆ ಎಂದು ಅಬುಧಾಬಿಯ ತುರ್ತು ಬಿಕ್ಕಟ್ಟು ಹಾಗೂ ವಿಪತ್ತುಗಳ ಸಮಿತಿಯು ಘೋಷಿಸಿದೆ. ಪ್ರತಿದಿನ ಮಧ್ಯರಾತ್ರಿ 12 ರಿಂದ ಬೆಳಿಗ್ಗೆ 5 ರವರೆಗೆ ಲಾಕ್ ಡೌನ್ ಇರುತ್ತದೆ. ಈ ಸಮಯದಲ್ಲಿ...
ಬೆಂಗಳೂರು: ಒಂದು ವೇಳೆ ಕೋವಿಡ್ ನಿಯಮಗಳನ್ನು ಪಾಲಿಸದೇ ಹೋದರೆ ಈಗ ನೀಡಲಾಗಿರುವ 15 ದಿನಗಳ ವಿನಾಯ್ತಿಯನ್ನು ವಾಪಸ್ ಪಡೆಯುವುದಾಗಿ ಸಿಎಂ ಎಚ್ಚರಿಸಿದ್ದಾರೆ. ಈಗ ರಾಜ್ಯದಲ್ಲಿ ಮತ್ತೆ ಸೋಂಕು ಏರಿಕೆ ಆಗ್ತಿರುವ ಹಿನ್ನೆಲೆಯಲ್ಲಿ ಸಿಎಂ ಎಚ್ಚರಿಕೆಯ ಮಾತು...