ಮಂಗಳೂರು: ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 2ರಿಂದ ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಲಾಕ್ಡೌನ್ ಸಡಿಲಿಕೆ ಮಾಡಲಾಗುವುದು. ಈ ಬಗ್ಗೆ ಇಂದು ಸಂಜೆ ಅಥವಾ ನಾಳೆ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು...
ಬೆಂಗಳೂರು : ರಾಜ್ಯದಲ್ಲಿ ಕಳೆದೊಂದು ವಾರದಿಂದ ಸೋಂಕು ನಿಯಂತ್ರಣವಾಗಿರುವ ಹಿನ್ನಲೆ 16 ಜಿಲ್ಲೆಗಳಲ್ಲಿ ಲಾಕ್ಡೌನ್ ನಿಯಮ ಸಡಿಲಿಕೆ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಅಗತ್ಯ ವಸ್ತು ಸೇರಿದಂತೆ ಹೊಟೇಲ್, ರೆಸ್ಟೋರೆಂಟ್ಗಳಿಗೆ ಸಂಜೆ 5ಗಂಟೆವರೆಗೂ...
ನವದೆಹಲಿ :ದೇಶದಲ್ಲಿ ಜನಜೀವನವನ್ನೇ ಅಲ್ಲೊಲ ಕಲ್ಲೊಲ್ಲ ಮಾಡಿದ್ದ ಕೊರೊನಾ 2 ನೇ ಅಲೆ ಇದೀಗ ನಿಧಾನವಾಗಿ ಶಾಂತವಾಗುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆಯಲ್ಲೂ ಕುಸಿತ ಕಂಡಿದ್ದು ಒಂದೂವರೆ ಲಕ್ಷಕ್ಕೆ ಕುಸಿದಿದೆ. ಕಳೆದ 24 ಗಂಟೆಗಳಲ್ಲಿ 1,52,734 ಮಂದಿಗೆ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತಾಂಡವವಾಡುತ್ತಿದ್ದು, ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡರೂ ಸಾವಿನ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಜೂನ್ 7ರ ಬಳಿಕವೂ ಲಾಕ್ ಡೌನ್ ಮುಂದುವರಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.ಮೇ10ರಿಂದ 24ರವರೆಗಿದ್ದ...
ಮಂಗಳೂರು: ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬರಿಗೆ ಪೊಲೀಸರು ಸಹಾಯ ಹಸ್ತ ಚಾಚಿದ್ದು ಇದೀಗ ಪೊಲೀಸರ ಈ ಮಾನವೀಯ ಕಾರ್ಯ ಸಾರ್ವಜನಿಕ ವಲಯಗಳಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಮಡಿಕೇರಿಯ ರಾಣಿಪೇಟೆ ನಿವಾಸಿಯೊಬ್ಬರು ಕಳೆದ 5 ದಿನಗಳ ಹಿಂದೆ ಕೆಲಸಕ್ಕೆಂದು...
ಮಂಗಳೂರು:ಮಹಾಮಾರಿ ಕೊರೊನಾದ 2 ನೇ ಅಲೆ ವೇಗವಾಗಿ ಹರಡುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಇಂದಿನಿಂದ ಲಾಕ್ ಡೌನನ್ನು ಇನ್ನೂ ಬಿಗಿಗೊಳಿಸಿದೆ. ಜೊತೆಗೆ ಇಂದು ರಾತ್ರಿಯಿಂದ ಸೋಮವಾರ ಮುಂಜಾನೆ ವರೆಗೆ ವೀಕೆಂಡ್ ಕರ್ಫ್ಯೂ ಕೂಡ ಜಾರಿಗೊಳಿಸಲಾಗಿದೆ. ಬೆಳಗ್ಗಿನ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಾಹಾಮಾರಿಯ ಎರಡನೇ ಅಲೆಯು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ ಎರಡು ವಾರಗಳ ಕಾಲ ಕೊರೋನಾ ಕರ್ಫ್ಯೂ ಜಾರಿಗೊಳಿಸಿ ತೀರ್ಮಾನ ಕೈಗೊಂಡಿದೆ.ರಾಜ್ಯ ಸರ್ಕಾರದ ನಿರ್ಧಾರ...
ಉಡುಪಿ: ರಾಜ್ಯದಲ್ಲಿ ಇಂದು ರಾತ್ರಿಯಿಂದ ಲಾಕ್ ಡೌನ್ ಘೋಷಣೆಯಾಗಿದ್ದು, ರಾತ್ರಿ 9 ಗಂಟೆಯಿಂದಲೇ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡ ನೂತನ ಆದೇಶ ಜಾರಿಯಾಗಲಿದೆ. ಅಗತ್ಯ ಸೇವೆಗಳು ಹೊರತುಪಡಿಸಿದ್ರೆ ಉಳಿದ ಎಲ್ಲಾ ಕಾರ್ಯ ಚಟುಚಟಿಕೆಗಳು ಸ್ಥಗಿತವಾಗಲಿದೆ.ಹೀಗಿರುವಾಗಲೇ ಉಡುಪಿ...
ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..! ಉಡುಪಿ : ಕೊರೊನಾ ಲಾಕ್ ಡೌನ್ ನಿಂದಾಗಿ ವ್ಯಾಪಾರದಲ್ಲಿ ವಿಪರೀತ ನಷ್ಟ ಉಂಟಾದ ಹಿನ್ನಲೆ ಮುಂಬೈ ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು...
ಮಂಗಳೂರು : ಕೊರೊನಾ ಹಿನ್ನಲೆ ಸಂಚಾರ ನಿಲ್ಲಿಸಲಾಗಿದ್ದ ಕಾರವಾರ- ಬೆಂಗಳೂರು ಹಾಗೂ ಮಂಗಳೂರು- ಬೆಂಗಳೂರು ನಡುವಿನ ರೈಲುಗಳ ಸಂಚಾರವು ಇಂದಿನಿಂದ ಆರಂಭವಾಗಲಿದೆ. ರೈಲು ನಂ.06585 ಯಶವಂತಪುರ- ಕಾರವಾರ ಹಾಗೂ 06586 ಕಾರವಾರ-ಯಶವಂತಪುರ ರೈಲು ಸೆಪ್ಟೆಂಬರ್ 5...