LATEST NEWS2 years ago
ಲಾಕ್ ಡೌನ್ ಪ್ರಸ್ತಾಪ ಸರಕಾರದ ಮುಂದಿಲ್ಲ, ಸುಳ್ಳು ಸುದ್ದಿ ಹರಡಿಸಬೇಡಿ: ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು: ಲಾಕ್ ಡೌನ್ ಬಗ್ಗೆ ಯಾವುದೇ ಪ್ರಸ್ತಾಪ ಸದ್ಯ ಸರಕಾರದ ಮುಂದಿಲ್ಲ. ಯಾರೂ ಈ ಬಗ್ಗೆ ಯಾವುದೇ ಗಾಬರಿಪಡುವುದು ಬೇಡ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ ರೂಪಾಂತರಿತ...