LATEST NEWS1 year ago
ಕೋರ್ಟ್ನಲ್ಲಿ ರಾಜಿಯಾಗಿ ಹೊರ ಬಂದು ಕತ್ತು ಕೊಯ್ದ ಪಿಶಾಚಿ ಗಂಡ
ಹಾಸನ: ವಿವಾಹ ವಿಚ್ಛೇದನಕ್ಕೆ ಅರ್ಜಿ ಹಾಕಿಕೊಂಡು ಲೋಕ ಅದಾಲತ್ನಲ್ಲಿ ಭಾಗವಹಿಸಿ ರಾಜೀ ಮೂಲಕ ಹೊರಗೆ ಬಂದ ಗಂಡ ಪತ್ನಿಯ ಕತ್ತು ಕೊಯ್ದು, ಮಗುವನ್ನು ಹತ್ಯೆಗೆ ಯತ್ನಿಸಿದ ಭಯಾನಕ ಘಟನೆ ಹೊಳೆನರಸೀಪುರದ ಕೋರ್ಟ್ ಆವರಣದಲ್ಲಿ ನಡೆದಿದೆ. ಗಂಭೀರ...