DAKSHINA KANNADA3 years ago
ನಾಳೆ ರಾಜ್ಯಾದ್ಯಂತ ಮೆಗಾ ಲೋಕ್ ಅದಾಲತ್
ಮಂಗಳೂರು: ಇದೇ ಮಾ.12ರ ಶನಿವಾರ ರಾಜ್ಯಾದ್ಯಂತ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಅಂದು ನಡೆಯಲಿರುವ ಮೆಗಾ ಲೋಕ್ ಅದಾಲತ್ನಲ್ಲಿ ಸಾರ್ವಜನಿಕರು ಭಾಗವಹಿಸಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ವ್ಯಾಜ್ಯ...