ಮಂಗಳೂರು: ಮರಣ ದೃಢೀಕರಣ ಪತ್ರ ನೀಡಲು ಲಂಚದ ಪಡೆದ ಮಂಗಳೂರು ತಾಲೂಕಿನ ಚೇಳಾಯರು ಗ್ರಾಮ ಆಡಳಿತ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮರಣ ದೃಢೀಕರಣ ಪತ್ರಕ್ಕಾಗಿ ಚೇಳಾಯರು ನಿವಾಸಿಯೊಬ್ಬರಿಂದ 13,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ಚೇಳಾಯರು...
ಮಂಗಳೂರು: ಒಂದು ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ಇಂದು ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಉಪ ಕೃಷಿ ನಿರ್ದೇಶಕಿ ಭಾರತಮ್ಮ ಲೋಕಾಯುಕ್ತ...
ಮಂಗಳೂರು: ನಗರದ ಬೋಂದೆಲ್ ಲೋಕೋಪಯೋಗಿ ಇಲಾಖೆಯ ಕಚೇರಿಯಲ್ಲಿ ಕಿರಿಯ ಎಂಜಿನಿಯರ್ ಆಗಿರುವ ರೊನಾಲ್ಡ್ ಲೋಬೋ ಅವರು ಗುತ್ತಿಗೆದಾರರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಲೋಕೋಪಯೋಗಿ ಇಲಾಖೆಯ ಕ್ಲಾಸ್ 2 ದರ್ಜೆಯ ಗುತ್ತಿಗೆದಾರ ಪ್ರಭಾಕರ...
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ರೈ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ಬೆಳ್ಳಂಬೆಳಗ್ಗೆ ಅಜಿತ್ ರೈ ಅವರಿಗೆ ಸೇರಿದ ಮನೆ ಹಾಗೂ ಕಚೇರಿ ಸೇರಿದಂತೆ...
ಕಳೆದ ಆರು ವರ್ಷಗಳಿಂದ ಖಾತೆ ಬದಲಾವಣೆಗೆ ಅರ್ಜಿದಾರನ್ನು ಸತಾಯಿಸುತ್ತಿದ್ದ ಪಿಡಿಓ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಲೋಕಾಯಯಕ್ತ ಬಲೆಗೆ ಬಿದ್ದಿದ್ದಾರೆ. ಬೆಳ್ತಂಗಡಿ : ಕಳೆದ ಆರು ವರ್ಷಗಳಿಂದ ಖಾತೆ ಬದಲಾವಣೆಗೆ ಅರ್ಜಿದಾರನ್ನು ಸತಾಯಿಸುತ್ತಿದ್ದ ಪಿಡಿಓ ಲಂಚ...
ಲಂಚ ಸ್ವೀಕರಿಸುವ ವೇಳೆ ದಾವಣಗೆರೆ ಜಿಲ್ಲೆಯ ಹರಿಹರ ನಗರ ಸಭೆ 5ನೇ ವಾರ್ಡಿನ ಕಾಂಗ್ರೆಸ್ ಸದಸ್ಯೆ ನಾಗರತ್ನಾ ಎನ್ ಕೆ ಹಾಗೂ ನಗರಸಭಾ ಸಹಾಯಕ ಇಂಜಿನಿಯರ್ ಎಂ ಅಬ್ದುಲ್ ಹಮೀದ್ ಸೇರಿದಂತೆ ಒಟ್ಟು ನಾಲ್ವರು ಲೋಕಾಯುಕ್ತ...
ದಾವಣಗೆರೆ: ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮಂಜೂರಾಗಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದರ ಬೆನ್ನಲ್ಲೇ ಲಂಚ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ...
ಮಂಗಳೂರು: ಸಾರ್ವಜನಿಕರ ಕುಂದು ಕೊರತೆ, ಅಹವಾಲುಗಳನ್ನು ಆಲಿಸಲು ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಮಾ.18 ರಿಂದ 28ರ ವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಭೆಗಳನ್ನು ಹಮ್ಮಿಕೊಂಡಿದ್ದಾರೆ. ವಿವರ ಇಂತಿದೆ...
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪತ್ತೆಗೆ ಲೋಕಾಯುಕ್ತ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಆದರೆ...
ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಲೋಕಾಯುಕ್ತ ಬಲೆಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದಿದ್ದಾರೆ. ಟೆಂಡರ್ ಕೊಡಿಸುವ ವಿಚಾರದಲ್ಲಿ ಗುತ್ತಿಗೆದಾರನಿಂದ 80 ಲಕ್ಷಕ್ಕೂ...