ಸಚಿವ ಈಶ್ವರ್ ಖಂಡ್ರೆ ಅವರ ಮಗ ಸಾಗರ್ ಖಂಡ್ರೆ ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ ಅವರು ಬಿಜೆಪಿ ಹಾಲಿ ಸಂಸದ ಭಗವಂತ ಖೂಬಾಗೆ ಸೋಲಿನ ರುಚಿ ತೋರಿಸಿದ್ದಾರೆ. ಆ...
ಬೆಂಗಳೂರು : ಜೂನ್ 1 ರಿಂದ ಐದು ದಿನಗಳವರೆಗೆ ಬಾರ್ ಬಂದ್ ಆಗಲಿದ್ದು, ಎಂಎಲ್ ಸಿ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರಣ ಬಾರ್, ವೈನ್ ಶಾಪ್ ಕ್ಲೋಸ್ ಆಗಲಿದೆ. ಜೂನ್ 1...
ಬೆಂಗಳೂರು: ಅಬ್ಬಾ.. ಸಾಕಪ್ಪಾ ಸಾಕು ಅನ್ನೋ ಬೇಸಿಗೆಯ ಬಿಸಿ ಮತ್ತೆ ಏರಿಕೆಯಾಗುತ್ತಿದೆ. ಗರಿಷ್ಠ ತಾಪಮಾನ ಸಹಿಸಿಕೊಳ್ಳಲಾಗದೇ ಪರದಾಡುತ್ತಿರುವ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದೆ. ಇಂದಿನಿಂದ ಅಂದ್ರೆ ಏಪ್ರಿಲ್ 25ರಿಂದ ಮುಂದಿನ 5 ದಿನಗಳವರೆಗೆ ಬಿಸಿಗಾಳಿ...
ಮಂಗಳೂರು: ನಗರದಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣ ಆಯೋಗ ಕೊನೇ ಹಂತದ ಕಸರತ್ತು ಮುಂದುವರಿಸಿದೆ. ನಗರದ ಜನತೆಗೆ ಮತಗಟ್ಟೆಗಳ ಮಾಹಿತಿ ನೀಡಲು ಚುನಾವಣೆ ಸ್ಲಿಪ್ಗಳಲ್ಲಿ ಕ್ಯೂಆರ್ ಓಡ್ ನೀಡಲಾಗಿದ್ದು, ಆ ಮೂಲಕ ಮತದಾನ ಕೇಂದ್ರದ...
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಅವರು ಶುಕ್ರವಾರ(ಎ.5) ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪಶ್ಚಿಮ ವಲಯದ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಚುನಾವಣೆಯ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು...
ಲೋಕಸಭಾ ಚುನಾವಣಾ ಇನ್ನೇನೊ ಹತ್ತಿರದಲ್ಲಿದೆ. ಹೆಚ್ಚಿನ ಜನರು ಇದರ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಆದ್ರೆ ಇಲ್ಲಿ ಕಟ್ಟಡ ಕಾರ್ಮಿಕರು, ದಿನಗೂಲಿ ಕೆಲಸ ಮಾಡುವವರು, ಪೈಂಟಿಂಗ್ ಕೆಲಸ ಮಾಡುವವರು, ಗಾರೆ ಕೆಲಸ ಮಾಡುವ ಜನರೂ ಪ್ರಚಾರ ಕಾರ್ಯದಲ್ಲಿ...
ಬೆಂಗಳೂರು: ಇಂದು ಮೊದಲನೇ ಹಂತದ ನಾಮಪತ್ರಿಕೆಗೆ ಕೊನೆಯ ದಿನವಾಗಿದ್ದು ಬುಧವಾರದಂದು ಹಲವು ಕ್ಷೇತ್ರದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ನಿನ್ನೆ ಒಂದೇ ದಿನ 108 ಪುರುಷರು ಮತ್ತು 8 ಮಹಿಳೆಯರು ಸೇರಿ ಒಟ್ಟು 116 ಮಂದಿ ನಾಮಪತ್ರ...
ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಉಡುಪಿ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿದ ಅವರು...
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಬೆಳಗ್ಗೆ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕಾರ್ಯಕರ್ತರ ಬೃಹತ್...
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾದ ದಿನದಿಂದ ಎಪ್ರಿಲ್ 1ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 41,90,665 ರೂ. ಮೌಲ್ಯದ 12,844 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ 8,69,950 ರೂ. ಮೌಲ್ಯದ 15.5...