LATEST NEWS1 hour ago
ಹೊ*ತ್ತಿ ಉರಿದ ಮನೆ; ಮಹಿಳೆ, ಮೂರು ಮಕ್ಕಳು ಸಜೀವ ದ*ಹನ
ಮಂಗಳೂರು/ಗಾಜಿಯಾಬಾದ್ : ಮನೆಯೊಂದು ಬೆಂ*ಕಿಗಾಹುತಿಯಾಗಿ, ಒಳಗಿದ್ದ ನಾಲ್ವರು ಸಜೀವದ*ಹನವಾದ ಘಟನೆ ಇಂದು(ಜ.19) ಗಾಜಿಯಾಬಾದ್ನ ಲೋನಿ ಪ್ರದೇಶದ ಕಾಂಚನ್ ಪಾರ್ಕ್ ಬಳಿ ನಡೆದಿದೆ. ಕಟ್ಟಡದ ಮೂರನೇ ಮಹಡಿಯ ಮನೆಯಲ್ಲಿ ಬೆಂ*ಕಿ ಕಾಣಿಸಿಕೊಂಡಿದೆ. ಮನೆಯಲ್ಲಿ 8 ಮಂದಿ ವಾಸವಾಗಿದ್ದರು....