DAKSHINA KANNADA3 months ago
Puttur: ಟಿಪ್ಪರ್ ಲಾರಿಯಡಿಗೆ ಬಿದ್ದು ಶಾಲಾ ಶಿಕ್ಷಕಿ ಸಾವು..!
ಪುತ್ತೂರು: ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಅಪಘಾತದಲ್ಲಿ ಶಾಲಾ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಪೋಲ್ಯಾ ಎಂಬಲ್ಲಿ ನಡೆದಿದೆ. ನೇರಳಕಟ್ಟೆಯ ಶಾಲಾ ಶಿಕ್ಷಕಿಯಾಗಿದ್ದ ಅನಿತಾ ಎಂಬವರು ಅಪಘಾತದಲ್ಲಿ ಮೃತ ಪಟ್ಟಿದ್ದು,...