BANTWAL2 years ago
ಬಂಟ್ವಾಳ: ಲಾರಿ & ಪಿಕಪ್ ಪರಸ್ಪರ ಢಿಕ್ಕಿ-ಮೂವರು ಗಂಭೀರ
ಬಂಟ್ವಾಳ: ಲಾರಿ ಮತ್ತು ಪಿಕಪ್ ವಾಹನಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ, ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳದ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಪುಂಜಾಲಕಟ್ಟೆ ಪ್ರಗತಿ ಆಸ್ಪತ್ರೆ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು,...