ಉತ್ತರ ಕನ್ನಡ/ಮಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಅಂಕೋಲ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತವಾಗಿತ್ತು. ಆರು ಜನರನ್ನು ಬಲಿ ತೆಗೆದುಕೊಂಡಿದ್ದ ಗುಡ್ಡ ಕುಸಿತದ ಜಾಗಕ್ಕೆ ರಕ್ಷಣಾ ತಂಡ ತಲುಪಲು ಕೂಡಾ...
ವಾಮಂಜೂರು: ಮಂಗಳೂರು ಮೂಡಬಿದ್ರೆಯ ನಡುವೆ ರಾಷ್ಟ್ರೀಯ ಹೆದ್ದಾರಿ ಕಾಮಾಗಾರಿ ನಡೆಯುತ್ತಿದ್ದು ಹಲವಾರು ಕಡೆಗಳಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಕೆಲವೆಡೆ ಮಣ್ಣು ಹಾಕಿ ರಸ್ತೆಯನ್ನು ಎತ್ತರಿಸಲಾಗಿದ್ದು, ಕೆಲವೆಡೆ ಗುಂಡಿಗಳನ್ನು ಅಗೆದು ರಸ್ತೆಯನ್ನು ತಗ್ಗು ಮಾಡಲಾಗಿದೆ. ಈ ಕಾಮಾಗರಿಯಿಂದಾಗಿ...
ಕೊಡಗು/ಮಂಗಳೂರು: ಆನೆಯೊಂದು ತರಕಾರಿ ಲಾರಿಯನ್ನು ತಡೆದು ನಿಲ್ಲಿಸಿ ಅದರಲ್ಲಿದ್ದ ತರಕಾರಿಯನ್ನು ತಿಂದು ತೇಗಿದ ಘಟನೆ ನಡೆದಿದೆ. ಮೈಸೂರಿನಿಂದ ತರಕಾರಿ ತುಂಬಿಕೊಂಡು ಆನೆಚೌಕೂರು, ಗೋಣಿಕೊಪ್ಪಲು ಮಾರ್ಗವಾಗಿ ಕೇರಳಕ್ಕೆ ಹೋಗುತ್ತಿತ್ತು. ಮುದ್ದಿನ ನಾಯಿಗೆ 2.5 ಲಕ್ಷ ರೂ. ಚಿನ್ನದ...
ಉಡುಪಿ : ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ ಉಡುಪಿಯ ಉದ್ಯಾವರದಲ್ಲಿ ನಡೆದಿದೆ. ಮುಂದೆ ಓದಿ..; ಕಾಪು ಬೀಚ್ ಬಳಿ ಬೈಕ್ ಬಿಟ್ಟು ಯುವಕ ನಾಪತ್ತೆ..! ಅಪಘಾತದಲ್ಲಿ...
ಹುಬ್ಬಳ್ಳಿ: ಹೆಣ್ಣು ಮಗು ಹುಟ್ಟಿತು ಅಂತ ಕೆಲವರು ಆಕಾಶ ಕಳಚಿ ಬಿದ್ದವರ ತರ ಆಡಿದ್ರೆ ಇನ್ನೂ ಕೆಲವರು ಹೆಣ್ಣು ಮಗುವನ್ನ ಎಲ್ಲೋ ಎಸೆದೋ, ಆಶ್ರಮದ ಬಾಗಿಲಲ್ಲೋ ಬಿಟ್ಟು ಬಿಡ್ತಾರೆ. ಹಾಗೇ ತಮ್ಮ ಕೊನೆಯ ಕಾಲದಲ್ಲಿ ಆಸರೆಯಾಗುವುದು...
ವಿಟ್ಲ: ಮಾರ್ಬಲ್ ಅನ್ ಲೋಡ್ ಮಾಡುವ ವೇಳೆ ಬ್ರೇಕ್ ಫೇಲ್ ಆಗಿ ಲಾರಿಯೊಂದು ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಕರೋಪಾಡಿ ಸಮೀಪದ ಒಡಿಯೂರಿನಲ್ಲಿ ಈ...
ಕಾರಿಗೆ ಲಾರಿ ಡಿಕ್ಕಿ ಹೊಡೆದು ಕಾರಿನ ಒಂದು ಭಾಗ ಸಂಪೂರ್ಣ ಜಖಂಗೊಂಡು ವಾಹನದಲ್ಲಿ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆತ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಟ್ವಾಳ: ಕಾರಿಗೆ ಲಾರಿ...
ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಮಹಡಿ ಮೇಲೆ ಬಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿರುವ ಘಟನೆ ಬಂಟ್ವಾಳದ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ. ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ...
ಉಳ್ಳಾಲ: ಎರಡು ಕಂಟೈನರ್ ಲಾರಿಗಳ ನಡುವೆ ಸಿಲುಕಿ ಲಾರಿ ಚಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾ,.ಹೆ.66ರ ತಲಪಾಡಿ ಟೋಲ್ ಗೇಟ್ ಸಮೀಪ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಹರ್ಯಾಣ ಮೂಲದ ಶಮೀಮ್ (38) ಮೃತಪಟ್ಟ ಚಾಲಕ....
ಬಂಟ್ವಾಳ: ಸಿಮೆಂಟ್ ಮಿಶ್ರಣ ಮಾಡುವ ಲಾರಿಯೊಂದು ರಸ್ತೆಯಿಂದ ಮನೆಯಂಗಳಕ್ಕೆ ಬಿದ್ದ ಘಟನೆ ಡಿ.9 ರಂದು ಮಧ್ಯರಾತ್ರಿ ವೇಳೆ ಬಂಟ್ವಾಳದ ಕುಮ್ಡೆಲು ಎಂಬಲ್ಲಿ ನಡೆದಿದೆ. ಘಟನೆಯಿಂದ ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾನೆ. ಕುಮ್ಡೆಲು ಎಂಬಲ್ಲಿ ಎದುರಿನಿಂದ ಬಂದ...