BANTWAL1 year ago
ಬಂಟ್ವಾಳದಲ್ಲಿ ರಿಕ್ಷಾಕ್ಕೆ ಗುದ್ದಿದ ಟಿಪ್ಪರ್ ಲಾರಿ-ವೃದ್ಧೆ ಸಹಿತ ಮಗುವಿಗೆ ಗಂಭೀರ ಗಾಯ
ಬಂಟ್ವಾಳ: ಟಿಪ್ಪರ್ ಲಾರಿಯೊಂದು ರಿಕ್ಷಾಕ್ಕೆ ಢಿಕ್ಕಿಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ವೃದ್ಧ ಮಹಿಳೆ ಗಂಭೀರ ಗಾಯಗೊಂಡು, ಮಗು, ಚಾಲಕ ಸಹಿತ ಇನ್ನಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಿ.ಸಿರೋಡು ಸಮೀಪದ ಮೊಡಂಕಾಪುವಿನಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಈ...