BANTWAL2 years ago
ಲವ್ ಜಿಹಾದ್ ತಡೆಗೆ ಸಹಾಯವಾಣಿ ಆರಂಭಿಸಿದ ಭಜರಂಗದಳ-ವಿಹೆಚ್ಪಿ..!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳಿಗೆ ಅಂಕುಶ ಹಾಕಲು ಹಿಂದೂ ಪರ ಸಂಘಟನೆಗಳು ಸಿದ್ದತೆ ಮಾಡಿದ್ದು ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಮಂಗಳೂರಿನಲ್ಲಿ ಸಹಾಯವಾಣಿ ಆರಂಭಿಸಿದೆ....