DAKSHINA KANNADA1 year ago
Republic Day ಪರೇಡ್ : ನೌಕಾದಳವನ್ನು ಮುನ್ನಡೆಸಲಿರುವ ಮಂಗಳೂರಿನ Lt.commander ದಿಶಾ ಅಮೃತ್..!
ಮಂಗಳೂರು : ಜ. 26ರಂದು ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ನೌಕಾಪಡೆಯ ತುಕಡಿಯ ನೇತೃತ್ವ ವಹಿಸಲು ಭಾರತೀಯ ನೌಕಾಪಡೆಯ ಲೆಫ್ಟಿನೆಂಟ್ ಕಮಾಂಡರ್ ಮಂಗಳೂರಿನ ದಿಶಾ ಅಮೃತ್ ಅವರು ಆಯ್ಕೆಯಾಗಿದ್ದಾರೆ. ಲೆಫ್ಟಿನೆಂಟ್ ಕಮಾಂಡರ್ ದಿಶಾ...