DAKSHINA KANNADA8 months ago
ಸುಳ್ಯ ಗಣೇಶೋತ್ಸವದ ಲಕ್ಕಿಡ್ರಾದಲ್ಲಿ ಬಿಯರ್ ಬಾಟ್ಲಿ -ಆರೋಪಿ ಬೆಂಡೆತ್ತಿದ ಪೊಲೀಸರು..!
ಸುಳ್ಯ: ಹಳೆಗೇಟು ಗಣೇಶ ಚತುರ್ಥಿ ಹೆಸರಿನಲ್ಲಿ ಮದ್ಯದ ಬಾಟಲಿಯ ಲಕ್ಕಿ ಕೂಪನ್ ಆಯೋಜನೆ ಮಾಡಲಾಗಿದ್ದು, ಪ್ರಕರಣದ ಆರೋಪಿಯನ್ನ ಪತ್ತೆಹಚ್ಚಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಳೆಗೇಟು ಗಣೇಶ ಚತುರ್ಥಿ ಸಂದರ್ಭ...