LATEST NEWS1 year ago
ಟಿಕೆಟ್ ಕೈ ತಪ್ಪಿದ ಹಿನ್ನೆಲೆ: ಶಾಸಕ ಕುಮಾರಸ್ವಾಮಿ ಪಕ್ಷಕ್ಕೆ ಗುಡ್ ಬೈ- ಬಿಜೆಪಿ ಬಾವುಟಕ್ಕೆ ಬೆಂಕಿ
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಜೊತೆಗೆ ಟಿಕೆಟ್ ತಪ್ಪಿದ ಹಾಲಿ ಶಾಸಕ ನೆಹರೂ ಓಲೇಕಾರ್ ಸಿಎಂ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿ ಪಕ್ಷೇತರನಾಗಿ ಸ್ಪರ್ಧಿಸುವ...