BANTWAL2 years ago
ಬಂಟ್ವಾಳ: ರಸ್ತೆಯಲ್ಲಿ ತ್ಯಾಜ್ಯ ಎಸೆಯುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಹೊಟೇಲ್ ನೌಕರರು
ಬಂಟ್ವಾಳ: ರಸ್ತೆಯಲ್ಲಿ ಹೊಟೇಲ್ವೊಂದರ ನೌಕರರು ತ್ಯಾಜ್ಯ ಎಸೆಯುವಾಗ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ಬಂಟ್ವಾಳದ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಬಳಿ ನಿನ್ನೆ ರಾತ್ರಿ ನಡೆದಿದೆ. ಕೆಲ ಸಮಯಗಳಿಂದ ಈ ಭಾಗದಲ್ಲಿ ತ್ಯಾಜ್ಯ ಎಸೆಯುತ್ತಿರುವ ಬಗ್ಗೆ...