DAKSHINA KANNADA3 years ago
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಲಾರಿ; ಸ್ಥಳದಲ್ಲೇ ಮೃತಪಟ್ಟ ಸೈಕಲ್ ಸವಾರ ..!
ಮಂಗಳೂರು: ಬೈಕಂಪಾಡಿಯಲ್ಲಿ ಲಾರಿಯೊಂದು ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮಧು ಕೆ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.ಮಧು ಅವರು ಹೈ ರೇಂಜ್ ಸೆಕ್ಯುರಿಟಿ ಸರ್ವೀಸಸ್ನ ಉದ್ಯೋಗಿಯಾಗಿದ್ದು, ಕೆಲಸ ಮುಗಿಸಿಕೊಂಡು...